ಬೇವು ಲೇಪಿತ ಯೂರಿಯಾ ಅಕ್ರಮ ಸಾಗಣೆ ಲಾರಿ ವಶ
May 05 2024, 02:01 AM ISTಬೇವು ಲೇಪಿತ ಯೂರಿಯಾ ರಸಗೊಬ್ಬರವನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಲಾರಿಯ ಮೇಲೆ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ನಾಗರಾಜು ಸಿ. ಗಂಗನಗೌಡರ್, ಸಿಟಿಒ ನಾಗರಾಜು ಎಸ್., ಸಿಟಿಐ ಹರ್ಷಿತ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.