ಅವೈಜ್ಞಾನಿಕ ಲಾರಿ ನಿಲ್ದಾಣ : ಸ್ಥಳಾಂತರಕ್ಕೆ ವರ್ತಕರ ಒತ್ತಾಯ
Feb 04 2024, 01:31 AM ISTಲಾರಿ ಮಾಲೀಕರು ಮತ್ತು ಚಾಲಕರ ಸಂಘದವರು ಶನಿವಾರ ‘ಲಾರಿ ನಿಲ್ದಾಣದಲ್ಲಿ ಖಾಸಗಿ ವಾಹನಗಳ ಪಾರ್ಕಿಂಗ್ ನಿಷೇಧಿಸಲಾಗಿದೆ’ ಎಂಬ ಬೋರ್ಡ್ ಅಳವಡಿಸಿದ್ದಾರೆ. ಇದರಿಂದಾಗಿ ಅಸಮಾಧಾನಗೊಂಡ ಅಕ್ಕಪಕ್ಕದ ಅಂಗಡಿ, ಹೊಟೇಲ್ಗಳ ಪ್ರಮುಖರು ಲಾರಿ ನಿಲ್ದಾಣವನ್ನು ಬೇರೆಡೆ ಸ್ಥಳಾಂತರಿಸುವಂತೆ ಆಗ್ರಹಿಸಿದ್ದಾರೆ.