ರೈಲ್ವೆ ಗೂಡ್ಸ್ಶೆಡ್ ಲಾರಿ ಮಾಲೀಕರಿಂದ ಅನಿರ್ದಿಷ್ಟಾವಧಿ ಮುಷ್ಕರ
Jan 18 2024, 02:04 AM ISTಕೇಂದ್ರದ ನೂತನ ಕಾಯಿದೆ ರದ್ದುಗೊಳಿಸುವಂತೆ ಆಗ್ರಹ, ರಾಜ್ಯ ಸರ್ಕಾರದೆದುರು ವಿವಿಧ ಬೇಡಿಕೆ ಇಟ್ಟು ಹೋರಾಟ, ಜ.೧೭ರ ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭ, ಕೇಂದ್ರ ಸರ್ಕಾರ ಬ್ರಹ್ಮಾಸ್ತ್ರ ಪ್ರಯೋಗಿಸಿರುವುದು ಲಾರಿಯನ್ನೇ ಸಂಚರಿಸಲು ಬಿಡದಂತೆ ಮಾಡಿದೆ. ರೈಲ್ವೆ ಗೂಡ್ಸ್ಶೆಡ್ ಲಾರಿ ಹಾಗೂ ಸ್ಥಳೀಯ ಲಾರಿ ಮಾಲೀಕರ ಸಂಘ ಆಕ್ರೋಶ.