ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ: ತಪ್ಪಿದ ಅನಾಹುತ
Jan 09 2024, 02:00 AM ISTಶಿರಾಳಕೊಪ್ಪ ಪಟ್ಟಣದ ಕೆಳಗಿನಕೇರಿಯ ರಸ್ತೆಯ ಜಾಗದಲ್ಲಿದ್ದ ವಿದ್ಯುತ್ ಕಂಬಕ್ಕೆ ಸೋಮವಾರ ಬೋರ್ವೆಲ್ ಲಾರಿ ಡಿಕ್ಕಿಯಾಗಿದ್ದು, ಅದೃಷ್ಟವಶಾತ್, ಕಂಬವು ಮುರಿದುಬೀಳದೇ, ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಸ್ಥಳೀಯರು ಲಾರಿ ಸಿಬ್ಬಂದಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.