ಯೂರಿಯಾ ಅಕ್ರಮ ದಾಸ್ತಾನಿದ್ದ ಲಾರಿ ವಶ: ಆರೋಪಿಗಳಿಗಾಗಿ ಶೋಧ
Mar 22 2024, 01:07 AM ISTಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದ ಕೆಂಪೇಗೌಡ ಕಲ್ಯಾಣ ಮಂಟಪವನ್ನು ಬಾಡಿಗೆ ಪಡೆದು ಸುಮಾರು 282 ಬ್ಯಾಗ್ ಯೂರಿಯಾ ರಸಗೊಬ್ಬರವನ್ನು ಟೆಕ್ನಿಕಲ್ ಗ್ರೇಡ್ ಯೂರಿಯಾ ಫರ್ ಇಂಡಸ್ಟ್ರೀಯಲ್ ಯೂಸ್ ಓನ್ಲಿ ಎಂಬ ಕಂಪೆನಿಯ ಹೆಸರಿನಲ್ಲಿ ವಿವಿಧ ಉದ್ದೇಶಗಳಿಗೆ ಮಾರಾಟ ಮಾಡಲು ಶೇಖರಿಸಿಟ್ಟಿದ್ದ ಕೇರಳ ಮೂಲದ ಲಾರಿಯನ್ನು ಕೊಪ್ಪ ಬಳಿಯ ಭಾರತ್ ಮಾತಾ ಕಾನ್ವೆಂಟ್ ಪಕ್ಕದ ಪೆಟ್ರೋಲ್ ಬಂಕ್ ಬಳಿ ವಶಕ್ಕೆ ಪಡೆದು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.