ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಲಾರಿ ಚಾಲಕರು, ಮಾಲೀಕರ ಸಂಘದಿಂದ ಪ್ರತಿಭಟನೆ
Jan 19 2024, 01:54 AM ISTಕೇಂದ್ರ ಗೃಹ ಸಚಿವರು ನೂತನ ಕಾಯ್ದೆಯ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸದೆ ಆತುರವಾಗಿ ನಿರ್ಣಯ ಕೈಗೊಂಡಿದ್ದು, ಈ ಕೂಡಲೇ ಚಾಲಕರಿಗೆ ಮಾರಕವಾಗಿರುವ ಕಾನೂನನ್ನು ಹಿಂಪಡೆಯಬೇಕು, ಅಲ್ಲಿಯವರೆವಿಗೆ ಲಾರಿಗಳನ್ನು ರಸ್ತೆಯಲ್ಲಿಯೇ ನಿಲ್ಲಿಸಿ ನಮ್ಮ ಧರಣಿ ಮುಂದುವರೆಸುತ್ತಿದ್ದೇವೆ.