ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಲಾರಿ, ಬೈಕ್ ಮುಖಾಮುಖಿ ಡಿಕ್ಕಿ: ಒಂದೇ ಕುಟುಂಬದ ಐವರ ಸಾವು
Nov 03 2023, 12:32 AM IST
ಚಕ್ರ ವಾಹನವೊಂದರಲ್ಲೇ ಕುಟುಂಬದ ಐವರು ಪ್ರಯಾಣ ಮಾಡುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನದ ಮೇಲಿದ್ದ ಐವರು ಸ್ಥಳದಲ್ಲಿ ಮೃತ ಪಟ್ಟ ಘಟನೆ ಅಫಜಲ್ಪುರ ಬಳೂರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿ<bha>;</bha> ಚಾಲಕ ಸಾವು
Oct 31 2023, 01:15 AM IST
ಚಿಕ್ಕಬಳ್ಳಾಪುರ ನಗರದ ಹೊರ ವಲಯದ ಬೆಂಗಳೂರು -ಹೈದ್ರಾಬಾದ್ ರಾಷ್ಟ್ರೀಯ ಹೆದ್ದಾರಿಯ ಒಂದು ಬದಿಯಿಂದ ಮತ್ತೊಂದು ಬದಿಗೆ ಟಿಪ್ಪರ್ ನುಗ್ಗಿದ ಪರಿಣಾಮವಾಗಿ ಟ್ರ್ಯಾಕ್ಟರ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.
ಪೊಲೀಸರಿಂದ ಲಾರಿ ಚಾಲಕನಿಗೆ 25 ಸಾವಿರಕ್ಕೆ ಬೇಡಿಕೆ: ಆರೋಪ
Oct 23 2023, 12:16 AM IST
ದಾಬಸ್‌ಪೇಟೆ: ಪಿಎಸ್‌ಐ ಮತ್ತು ಪೇದೆ ಲಾರಿಯಲ್ಲಿ ಚಪ್ಪಡಿಕಲ್ಲು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದು ಮನನೊಂದ ಲಾರಿ ಚಾಲಕ ನೆಲಮಂಗಲ ಡಿವೈಎಸ್‌ಪಿ ಕಚೇರಿಗೆ ದೂರು ನೀಡಿದ್ದಾರೆ.
ಟಿಪ್ಪರ್, ಕ್ರೂಸರ್, ಲಾರಿ ಡಿಕ್ಕಿ: ಏಳು ಸಾವು
Oct 10 2023, 01:00 AM IST
ವ್ಯಾಸನಕೇರಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ- 50ರಲ್ಲಿ ಸೋಮವಾರ ಎರಡು ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಏಳು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಲಾರಿ- ಕೆಎಸ್‌ಆರ್‌ಟಿಸಿ ಅಪಘಾತ
Oct 08 2023, 12:01 AM IST
ದಾಬಸ್‌ಪೇಟೆ: ಕಳೆದ ಐದು ದಿನಗಳ ಹಿಂದೆ ಸಂಭವಿಸಿದ ಅಪಘಾತ ಮಾಸುವ ಮುನ್ನವೇ ಅದೇ ಸ್ಥಳದಲ್ಲಿ ಮತ್ತೊಂದು ಅಪಘಾತವಾಗಿರುವ ಘಟನೆ ಸೋಂಪುರ ಹೋಬಳಿಯ ಗುಂಡೇನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ-48ರ ಬೆಂಗಳೂರು-ತುಮಕೂರು ರಸ್ತೆಯಲ್ಲಿ ನಡೆದಿದೆ.
< previous
1
...
10
11
12
13
14
15
16
17
18
next >
More Trending News
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು