ಲೋಕಸಭಾ ಚುನಾವಣೆಯ ಕಳಪೆ ಸಾಧನೆ: ಅಜಿತ್ ಬಣಕ್ಕೆ 28 ನಾಯಕರು ಗುಡ್‌ಬೈ: ಶರದ್ ಬಣಕ್ಕೆ ಜಂಪ್
Jul 18 2024, 01:34 AM ISTಇತ್ತೀಚಿನ ಲೋಕಸಭಾ ಚುನಾವಣೆಯ ಕಳಪೆ ಸಾಧನೆ ಬೆನ್ನಲ್ಲೇ ಮಹಾರಾಷ್ಟ್ರದ ಪಿಂಪ್ರಿ ಚಿಚ್ವಾಡದ ಅಜಿತ್ ಪವಾರ್ ಬಣದ ಎನ್‌ಸಿಪಿಯ 28 ನಾಯಕರು ಬುಧವಾರ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿ, ಶರದ್ ಪವಾರ್ ಬಣದ ಎನ್‌ಸಿಪಿ ಸೇರಿದ್ದಾರೆ. ಸ್ವತಃ ಶರದ್, ಈ ನಾಯಕರನ್ನು ಸ್ವಾಗತಿಸಿದರು.