ಲೋಕಸಭಾ ಚುನಾವಣೆಗೆ ಸ್ಪರ್ಧೆ ಖಚಿತ: ಸತ್ಯಜಿತ್ ಸುರತ್ಕಲ್
Feb 26 2024, 01:35 AM ISTನಾನು ಕಳೆದ ೩೭ ವರ್ಷದಿಂದ ಹಿಂದೂ ಸಂಘಟನೆಯಲ್ಲಿ ದುಡಿದಿದ್ದೇನೆ, ಕಾರ್ಯಕರ್ತರಲ್ಲಿ ಒಬ್ಬನಾಗಿ ದುಡಿದಿದ್ದೇನೆ, ಕಾರ್ಯಕರ್ತರನ್ನು ಬಿಟ್ಟು ಸತ್ಯಜಿತ್ ಇಲ್ಲ. ಸಂಘಟನೆಯ ಹೋರಾಟದಲ್ಲಿ ಕಾರ್ಯಕರ್ತರ ಧ್ವನಿಯಾಗಿ ಕೆಲಸವನ್ನು ಮಾಡಿದ್ದೇನೆ. ಇದರಿಂದ ನಾನು ಈ ಹಂತಕ್ಕೆ ಬಂದಿದ್ದೇನೆ. ಸತ್ಯಜಿತ್ ಭಾವನಾತ್ಮಕ ಜೀವಿಯಾಗಿದ್ದರೂ ಮುಂದೆ ಇಟ್ಟ ಹೆಜ್ಜೆ ಹಿಂದೆ ಇಡುವುದಿಲ್ಲ ಎಂದು ತಿಳಿಸಿದರು.