ಲೋಕಸಭಾ ಚುನಾವಣೆ; ನೋಡಲ್ ಅಧಿಕಾರಿಗಳಿಗೆ ತರಬೇತಿ ಕಾರ್ಯಗಾರ
Feb 22 2024, 01:48 AM ISTಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಜಿಲ್ಲಾಡಳಿತ ಸಿದ್ಧಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ನೋಡಲ್ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ಬುಧವಾರ ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಮಾಹಿತಿ ನೀಡಿದರು.