ಲೋಕಸಭಾ ಚುನಾವಣೆ- 30ರೊಳಗೆ ಆಕಾಂಕ್ಷಿ ಪಟ್ಟಿ ವರಿಷ್ಠರ ಕೈಗೆ
Dec 16 2023, 02:00 AM ISTಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯ ಮೊದಲ ಹಂತ ತಡವಾಗಿಯಾದರೂ ಚಾಲನೆ ದೊರೆತಿದೆ. ಈ ಕ್ಷೇತ್ರದ ವೀಕ್ಷಕಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಶುಕ್ರವಾರ ಸಂಜೆ ಇಲ್ಲಿಯ ಮಯೂರ ರೆಸಾರ್ಟ್‌ನಲ್ಲಿ ಸಮಾಲೋಚನಾ ಸಭೆ ನಡೆಸಿದ್ದು, ಡಿ. 30ರೊಳಗೆ ಕ್ಷೇತ್ರದ ಆಕಾಂಕ್ಷಿಗಳ ಪಟ್ಟಿಯು ವರಿಷ್ಠರ ಕೈಗೆ ತಲುಪುವ ಸಾಧ್ಯತೆ ಇದೆ.