ಬೀದರ್ ಲೋಕಸಭಾ ಚುನಾವಣೆಗೆ ಸರ್ವ ಸಿದ್ಧತೆ ಪೂರ್ಣ: ಜಿಲ್ಲಾಧಿಕಾರಿ
May 05 2024, 02:02 AM ISTಇಂದು ಸಂಜೆ 6ರಿಂದ ಬಹಿರಂಗ ಪ್ರಚಾರ ಅಂತ್ಯ, ಮೆರವಣಿಗೆ, ಸಭೆ ನಿಷಿದ್ಧ. ಕಣದಲ್ಲಿ ಒಟ್ಟು 19 ಅಭ್ಯರ್ಥಿಗಳು. ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 18,92,962 ಜನ ಮತದಾರರು. ಶೇ.80ರಷ್ಟು ಮತದಾನದ ಗುರಿ, ನಿರ್ಭೀತಿಯಿಂದ ಮತದಾನಕ್ಕಾಗಿ ಅಗತ್ಯ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಗೋವಿಂದರೆಡ್ಡಿ ಹೇಳಿದರು.