ಲೋಕಸಭಾ ಚುನಾವಣೆ: ಇಂದಿನಿಂದ ಜಿಲ್ಲಾದ್ಯಂತ ನಿಷೇದಾಜ್ಞೆ
Apr 24 2024, 02:20 AM ISTಜಿಲ್ಲೆಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೇಲೆ ತಿಳಿಸಿದ ಅವಧಿಯಲ್ಲಿ ಸಾರ್ವಜನಿಕರು ಕಾರಣವಿಲ್ಲದೇ ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ರಸ್ತೆ, ಬೀದಿ, ಓಣಿ, ಕೇರಿಗಳಲ್ಲಿ, ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮತ್ತು ಮತದಾನ ಕೇಂದ್ರದ ಸುತ್ತ-ಮುತ್ತ ಮುಂತಾದವುಗಳಲ್ಲಿ ಗುಂಪು ಸೇರುವುದನ್ನು ನಿಷೇಧಿಸಿದೆ.