ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಲೋಕಸಭಾ ಚುನಾವಣೆ ಸಾಮಾನ್ಯ ವೀಕ್ಷಕ ಎಂ.ಲಶ್ಮಿ: ವಾರ್ ರೂಂ ಪರಿಶೀಲನೆ
Apr 22 2024, 02:03 AM IST
ದಾವಣಗೆರೆ ಲೋಕಸಭಾ ಕ್ಷೇತ್ರ ಚುನಾವಣೆ ನಡೆಯುತ್ತಿದ್ದು, ದಾವಣಗೆರೆ ಕ್ಷೇತ್ರಕ್ಕೆ ಸಾಮಾನ್ಯ ಚುನಾವಣಾ ವೀಕ್ಷಕರಾಗಿ ಐಎಎಸ್ ಅಧಿಕಾರಿ ಎಂ.ಲಶ್ಮಿ ಅವರು ನೇಮಕವಾಗಿದ್ದಾರೆ. ಈಗಾಗಲೇ ಕ್ಷೇತ್ರದಲ್ಲಿ ಚುನಾವಣಾ ವೀಕ್ಷಣಾ ಕರ್ತವ್ಯದಲ್ಲಿ ತೊಡಗಿದ್ದಾರೆ.
ಲೋಕಸಭಾ ಚುನಾವಣೆ ಅಚ್ಚುಕಟ್ಟು ನಡೆಸಿ
Apr 22 2024, 02:01 AM IST
ಚುನಾವಣಾ ಕರ್ತವ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು
ಲೋಕಸಭಾ ಚುನಾವಣೆ ಹಿನ್ನೆಲೆ ನಿಷೇಧಾಜ್ಞೆ ವಿಧಿಸಿದ ಡಿಸಿ ಶಿಲ್ಪಾನಾಗ್
Apr 20 2024, 01:04 AM IST
ಲೋಕಸಭಾ ಸಾರ್ವತ್ರಿಕ ಚುನಾವಣೆ 2024ರ ನಿಮಿತ್ತ ಏ.24ರ ಸಂಜೆ 6 ಗಂಟೆಯಿಂದ ಪ್ರಾರಂಭಿಸಿ ಏ.26ರಂದು ಮತದಾನ ಮುಕ್ತಾಯವಾಗುವವರೆಗೆ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರನ್ವಯ ಕೆಲ ಷರತ್ತುಗಳನ್ನು ವಿಧಿಸಿ ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ.
ಮೊದಲ ಹಂತದ ಲೋಕಸಭಾ ಚುನಾವಣೆ ಸಂಪನ್ನ: ಶೇ.60 ಮತ
Apr 20 2024, 01:03 AM IST
ಪ.ಬಂಗಾಳ, ಮಣಿಪುರ, ಛತ್ತೀಸ್‌ಗಢ ಬಿಟ್ಟು ಉಳಿದ ಕಡೆ ಬಹುತೇಕ ಶಾಂತಿಯುತ ಮತದಾನ ನಡೆದಿದ್ದು, 102 ಲೋಕಸಭೆ ಕ್ಷೇತ್ರ ಜತೆ ಅರುಣಾಚಲ, ಸಿಕ್ಕಿಂ ಅಸೆಂಬ್ಲಿಗೂ ಮತದಾನ ನಡೆದಿದೆ.
ಬೀದರ್ ಲೋಕಸಭಾ ಕ್ಷೇತ್ರಕ್ಕೆ 41 ನಾಮಪತ್ರ ಸಲ್ಲಿಕೆ
Apr 20 2024, 01:02 AM IST
ಬೀದರ್ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ್ಯ ಅಭ್ಯರ್ಥಿಯಾಗಿ ಮರಾಠಾ ಸಮಾಜದ ಡಾ. ದಿನಕರ ಮೋರೆ ಅವರು ಕೊನೆಯ ದಿನ ನಾಮಪತ್ರ ಸಲ್ಲಿಸಿದರು.
ಇಂದಿನಿಂದ ದೇಶದಲ್ಲಿ ಲೋಕಸಭಾ ಚುನಾವಣೆ ಮತದಾನ ಹಬ್ಬ
Apr 19 2024, 01:10 AM IST
21 ರಾಜ್ಯಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಲಿದ್ದು, ಏಳು ಹಂತಗಳ ಲೋಕಸಭೆ ಚುನಾವಣೆಯ ನಿರ್ಣಾಯಕ ಘಟ್ಟಕ್ಕೆ ಚಾಲನೆ ದೊರೆಯಲಿದೆ. ಮೊದಲ ಹಂತದಲ್ಲಿ ಗಡ್ಕರಿ ಸೇರಿದಂತೆ 9 ಕೇಂದ್ರ ಮಂತ್ರಿಗಳ ಸತ್ವಪರೀಕ್ಷೆ ನಡೆಯಲಿದೆ.
ಲೋಕಸಭಾ ಚುನಾವಣೆಯಲ್ಲಿ ಶೇ. 100 ಮತದಾನವಾಗಲಿ: ಕೆ. ಗುರುಬಸವರಾಜ
Apr 19 2024, 01:07 AM IST
ಮೇ 7ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಜಿಲ್ಲೆಯಲ್ಲಿ ನೂರಕ್ಕೆ ನೂರರಷ್ಟು ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದು ತಹಸೀಲ್ದಾರ್, ಕೆ. ಗುರುಬಸವರಾಜ ಮನವಿ ಮಾಡಿದರು.
ರಂಗೇರುತ್ತಿದೆ ಧಾರವಾಡ ಲೋಕಸಭಾ ಚುನಾವಣಾ ಕಣ!
Apr 19 2024, 01:01 AM IST
ಈಗಾಗಲೇ ಏ. 15ರಂದು ಬಿಜೆಪಿಯಿಂದ ಪ್ರಹ್ಲಾದ ಜೋಶಿ, ಏ. 16ರಂದು ಕಾಂಗ್ರೆಸ್‌ನ ವಿನೋದ ಅಸೂಟಿ ಇಬ್ಬರೂ ಗೆಲುವಿನ ಆಶಯದೊಂದಿಗೆ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಹಿಂಪಡೆಯಲು ಏ. 22 ಕೊನೆಯ ದಿನವಾಗಿದ್ದು, ಬಳಿಕ ಅಂತಿಮ ಚುನಾವಣಾ ಕಣ ಸಿದ್ಧಗೊಳ್ಳಲಿದೆ.
ರಾಯಚೂರು ಲೋಕಸಭಾ ಕ್ಷೇತ್ರ: ಐದು ಅಭ್ಯರ್ಥಿಗಳಿಂದ 7 ನಾಮಪತ್ರ ಸಲ್ಲಿಕೆ
Apr 19 2024, 01:01 AM IST
ಕಾಂಗ್ರೆಸ್‌ನ ಜಿ.ಕುಮಾರ ನಾಯಕ ಪಕ್ಷದ ಮುಖಂಡರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರು ಬಿಜೆಪಿ-ಜೆಡಿಎಸ್ ಪಕ್ಷದ ಪ್ರಮುಖ ಮುಖಂಡರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ರೋಡ್ ಶೋ
Apr 18 2024, 02:27 AM IST
ರಾಜಕಾರಣದ ಸಂಬಂಧ ನನಗೆ ಹೊಸದಲ್ಲ. ನನ್ನ ಸ್ನೇಹಿತರು, ಅಣ್ಣ ಮತ್ತು ಸಂಬಂಧಿಕರು ರಾಜಕೀಯದಲ್ಲಿದ್ದಾರೆ. ನನ್ನ ಮನಸ್ಸಿನಲ್ಲಿ ಸಿಹಿ ಕನಸುಗಳಿದ್ದರೂ ಅದನ್ನು ನನಸು ಮಾಡಲು ರಾಜಕೀಯ ಅಧಿಕಾರ ಇಲ್ಲ. ಜಿಲ್ಲೆಯ ಜನ ಅಧಿಕಾರದ ಆಸಕ್ತಿ ನೀಡಿದರೆ ನನ್ನ ಕನಸಿನ ಅಭಿವೃದ್ಧಿ ಕಾರ್ಯಗಳನ್ನು ಮಾಡಿತೋರಿಸುತ್ತೇನೆ.
< previous
1
...
8
9
10
11
12
13
14
15
16
...
37
next >
More Trending News
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ