ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಬೆಂಬಲಿಸಿ
Apr 16 2024, 01:07 AM ISTಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಎಲ್ಲ ವರ್ಗದ ಜನರಿಗೆ ಅನುಕೂಲವಾಗಿವೆ. ಇತ್ತೀಚಿನ ದಿನಗಳಲ್ಲಿ ಮಳೆ ಬೆಳೆ ಇಲ್ಲದೆ ಬರ ಆವರಿಸಿಕೊಂಡು ರೈತರು, ಕೂಲಿ ಕಾರ್ಮಿಕರು, ಜನಸಾಮಾನ್ಯರು, ಹತಾಶರಾಗಿದ್ದಾರೆ.