ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಿಷ್ಠ: ಎಂ.ಪಿ. ಕುಮಾರಸ್ವಾಮಿ
Apr 13 2024, 01:01 AM ISTಸಿ.ಟಿ ರವಿ ನಂಬಿಕೆಗೆ ಅರ್ಹರಲ್ಲ, ನನ್ನ ಕೈ ಬಿಟ್ಟಿದ್ದರಿಂದ ಕಳೆದ ಚುನಾವಣೆಯಲ್ಲಿ ಮೂಡಿಗೆರೆಯಲ್ಲಿ ೧೦ ಸಾವಿರ ಮತ ಗಳಿಂದ ಬಿಜೆಪಿ ಹಿನ್ನಡೆ ಅನುಭವಿಸಿದೆ. ಜಿಲ್ಲೆಯಲ್ಲೂ ಬಿಜೆಪಿ ಸೋಲಬೇಕಾಯಿತು. ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಇದು ಮರುಕಳಿಸುತ್ತದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಎಂ.ಪಿ.ಕುಮಾರಸ್ವಾಮಿ ಹೇಳಿದರು.