19 ಲೋಕಸಭಾ ಕ್ಷೇತ್ರಗಳಲ್ಲಿ ಎಸ್‌ಯುಸಿಐಸಿ ಸ್ಪರ್ಧೆ: ಸೋಮಶೇಖರ
Apr 06 2024, 12:50 AM ISTರಾಜ್ಯದ 19 ಸೇರಿ ದೇಶದ 151 ಲೋಕಸಭಾ ಕ್ಷೇತ್ರಗಳಲ್ಲಿ ಸೋಷಲಿಸ್ಟ್ ಯೂನಿಟ್ ಸೆಂಟರ್ ಆಫ್ ಇಂಡಿಯಾ (ಕಮ್ಯೂನಿಸ್ಟ್-ಎಸ್‌ಯುಸಿಐ-ಸಿ) ಪಕ್ಷ ಸ್ಪರ್ಧಿಸುತ್ತಿದ್ದು, ಪರಿಶಿಷ್ಟ ಪಂಗಡಕ್ಕೆ ಮೀಸಲಿರುವ ರಾಯಚೂರು ಕ್ಷೇತ್ರದಿಂದ ರಾಮಲಿಂಗಪ್ಪ ಅವರನ್ನು ಕಣಕ್ಕಿಳಿಸಲಾಗುತ್ತಿದೆ