ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ನಾಳೆ ಲೋಕಸಭಾ ಸದಸ್ಯೆ ಸುಮಲತಾ ಅಂಬರೀಶ್ ಬೆಂಬಲಿಗರ ಸಭೆ
Apr 02 2024, 01:04 AM IST
ಸಂಸದೆ ಸುಮಲತಾ ಐದು ವರ್ಷಗಳ ಅವಧಿಯಲ್ಲಿ ಜಿಲ್ಲೆಯಾದ್ಯಂತ ನಡೆದಿರುವ ಪ್ರಮುಖ ಅಭಿವೃದ್ಧಿ ಕಾರ್ಯಗಳ ಸಾಕ್ಷ್ಯ ಚಿತ್ರವನ್ನು ನಟ ದರ್ಶನ್ ಬಿಡುಗಡೆ ಮಾಡುವ ಮೂಲಕ ವಾಸ್ತವ ಚಿತ್ರಣವನ್ನು ಜನತೆಯ ಮುಂದಿಡಲಾಗುವುದು. ಜೊತೆಗೆ ಫಲಾನುಭವಿಗಳ ಅನಿಸಿಕೆಗಳನ್ನು ಪ್ರದರ್ಶಿಸಲಾಗುವುದು. ಜೊತೆಗೆ ಫಲಾನುಭವಿಗಳ ಅನಿಸಿಕೆಗಳನ್ನು ಪ್ರದರ್ಶಿಸಲಾಗುವುದು.
‘ಅಭಿವೃಧ್ಧಿ ಕಾರ್ಯ ಲೋಕಸಭಾ ಕ್ಷೇತ್ರಕ್ಕೂ ವಿಸ್ತರಿಸುವೆ’
Apr 02 2024, 01:02 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಯಾವುದೇ ರಸ್ತೆ, ಸೇತುವೆ ನಿರ್ಮಿಸಿಲ್ಲ. ಎಲ್ಲಿಯೂ ಅಭಿವೃದ್ಧಿ ನಡೆಯುತ್ತಿಲ್ಲ. ಇದನ್ನು ಜನರಿಗೆ ತಿಳಿಸಬೇಕಿದೆ. ಜೆಡಿಎಸ್ ಜೊತೆ ಸಮನ್ವಯ ತಂಡಗಳನ್ನು ರಚಿಸಿ, ಪ್ರತಿ ಹಂತದಲ್ಲೂ ತಂಡಗಳನ್ನು ರಚಿಸಿ ಕೆಲಸ ಮಾಡಬೇಕು
ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಮೊದಲ ನಾಮಪತ್ರ
Mar 31 2024, 02:11 AM IST
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯೂನಿಸ್ಟ್) ಪಕ್ಷದ ಅಭ್ಯರ್ಥಿಯಾಗಿ ಸುಜಾತ ಡಿ. ಅವರು ಶನಿವಾರ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರಿಗೆ ನಾಮಪತ್ರ ಸಲ್ಲಿಸಿದರು.
2019 ಲೋಕಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾರಣ ಯಾರು ? ಮಾಜಿ ಪ್ರಧಾನಿ ದೇವೇಗೌಡ ಪ್ರಶ್ನೆ
Mar 31 2024, 02:03 AM IST
2019 ಲೋಕಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾರಣ ಯಾರು ಎಂದು ಮಾಜಿ ಪ್ರಧಾನಿ ದೇವೇಗೌಡ ಅವರು ಪ್ರಶ್ನೆ ಮಾಡಿದ್ದಾರೆ.
ಲೋಕಸಭಾ ಚುನಾವಣೆ ಸಂದರ್ಭದಲ್ಲೇ ಕಾಂಗ್ರೆಸ್ಸಿಗೆ ಶಾಕ್
Mar 31 2024, 02:02 AM IST
ಸಾವಿರಾರು ಕೋಟಿ ರು. ತೆರಿಗೆ ಬಾಕಿ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್‌ಗೆ ಸರಣಿ ನೋಟಿಸ್ ನೀಡುತ್ತಿರುವುದರ ಹಿಂದೆ, ಅದು ನಗದು ಸ್ವರೂಪದಲ್ಲಿ ದೇಣಿಗೆ ಸ್ವೀಕಾರ ಮಾಡಿದ್ದೇ ಕಾರಣ ಎಂಬ ವಿಷಯ ಬೆಳಕಿಗೆ ಬಂದಿದೆ.
ಲೋಕಸಭಾ ಚುನಾವಣೆ- ಡಿಜಿಪಿಯಿಂದ ಪರಾಮರ್ಶನ ಸಭೆ
Mar 31 2024, 02:02 AM IST
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರ ಸೇರಿದಂತೆ ದಕ್ಷಿಣ ವಲಯ ವ್ಯಾಪ್ತಿಯ ಜಿಲ್ಲೆಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ವಹಿಸುವಂತೆ ಅವರು ನಿರ್ದೇಶಿಸಿದರು.
ದ.ಕ. ಲೋಕಸಭಾ ಚುನಾವಣೆ: ಈ ಬಾರಿ ಮಾದರಿ ಮತಗಟ್ಟೆಗಳಿಗೆ ಜಾನಪದ ಟಚ್!
Mar 30 2024, 12:59 AM IST
ಕರಾವಳಿ ಎಂದರೆ ಜಾನಪದ ಸೊಗಡು, ಹಾಗಾಗಿ ಈ ಬಾರಿ ಯಕ್ಷಗಾನ, ಕಂಬಳ, ಭೂತಕೋಲ ಸೇರಿದಂತೆ ಜಾನಪದ ಆಯಾಮಗಳ ಚಿತ್ರಣ ಸಾಂಪ್ರದಾಯಿಕ ಮಾದರಿ ಮತಗಟ್ಟೆಗಳಲ್ಲಿ ಕಾಣಬಹುದು.
ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳಲ್ಲಿ ಬಿಜೆಪಿಗೆ ಜಯ: ಜನಾರ್ದನ ರೆಡ್ಡಿ
Mar 30 2024, 12:50 AM IST
ದೇಶದ ಹಿತದೃಷ್ಟಿಯಿಂದ ಮತ್ತು ಅಭಿವೃದ್ಧಿ ಹಿತದೃಷ್ಟಿಯಿಂದ ಮೋದಿ ಅವರು ಪ್ರಧಾನಿಯಾಗಬೇಕಾಗಿದೆ. ಅಮೆರಿಕದಂತೆ ದೊಡ್ಡ ರಾಷ್ಟ್ರವಾಗಿ ಭಾರತ ಬೆಳೆದಿದೆ. ವಿಶ್ವಗುರು ಎನಿಸಿಕೊಂಡಿದೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು. ಅವರು ಗಂಗಾವತಿಯಲ್ಲಿ ಬಿಜೆಪಿ ಬೂತ್ ಮಟ್ಟದ ಸಮಾವೇಶ ಉದ್ಘಾಟಿಸಿದರು.
225 ಹಾಲಿ ಲೋಕಸಭಾ ಸದಸ್ಯರ ಮೇಲಿದೆ ಕ್ರಿಮಿನಲ್ ಕೇಸ್
Mar 30 2024, 12:49 AM IST
ಹಾಲಿ ಲೋಕಸಭೆಯ 514 ಸದಸ್ಯರ ಪೈಕಿ 225 ಜನರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ. ಇದು ಒಟ್ಟು ಸಂಸದರ ಪೈಕಿ ಶೇ.44ರಷ್ಟು. ಜೊತೆಗೆ ಒಟ್ಟು ಸಂಸದರ ಪೈಕಿ ಶೇ.5ರಷ್ಟು ಜನರು ಶತಕೋಟ್ಯಧಿಪತಿಗಳು ಎಂದು ವರದಿಯೊಂದು ಹೇಳಿದೆ.
28 ಲೋಕಸಭಾ ಕ್ಷೇತ್ರ ಗೆಲ್ಲುವ ವಿಶ್ವಾಸ: ಕಾರಜೋಳ
Mar 30 2024, 12:49 AM IST
ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ ವ್ಯಕ್ತಪಡಿಸಿದರು.
< previous
1
...
14
15
16
17
18
19
20
21
22
...
37
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ