21 ರಂದು ಲೋಕಸಭಾ, ವಿಧಾನ ಪರಿಷತ್ ಸದಸ್ಯರಿಗೆ ಸನ್ಮಾನ
Jul 20 2024, 12:50 AM ISTತರೀಕೆರೆ, ಬೆಂಗಳೂರು ನೊಳಂಬ ಲಿಂಗಾಯತ ಸಂಘ ಮತ್ತು ಅಜ್ಜಂಪುರ ಶ್ರೀ ಗುರುಸಿದ್ದರಾಮೇಶ್ವರ ಸಮುದಾಯ ಭವನ ಉಪ ಸಮಿತಿಯಿಂದ ಜು. 21 ರಂದು ಭಾನುವಾರ ಅಜ್ಜಂಪುರ ಶ್ರೀ ಗುರುಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಬೆಳಿಗ್ಗೆ 10.30ಕ್ಕೆ ಲೋಕಸಭಾ ಮತ್ತು ವಿಧಾನ ಪರಿಷತ್ ನೂತನ ಸದಸ್ಯರ ಸನ್ಮಾನ, ಜಿ.ಎಸ್.ಸಿದ್ದರಾಮಪ್ಪ (ಚನ್ನಬಸಪ್ಪ) ಜಿ.ಜಿ.ಹಳ್ಳಿ ಇವರ ಸ್ಮರಣಾರ್ಥ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಏರ್ಪಡಿಸಲಾಗಿದೆ ಎಂದು ಬೆಂಗಳೂರು ನೊಳಂಬ ಲಿಂಗಾಯತ ಸಂಘ ಮಾಜಿ ಅಧ್ಯಕ್ಷ, ಮಾಜಿ ಶಾಸಕ ಎಸ್.ಎಂ. ನಾಗರಾಜ್ ತಿಳಿಸಿದ್ದಾರೆ.