ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಲೋಕಸಭಾ ಚುನಾವಣೆ: ಜಿಲ್ಲಾ ರಾಯಭಾರಿಗಳಾಗಿ ತನಿಷ್ಕಾ, ಕೃಪಾಕರ್, ಸೇನಾನಿ ನೇಮಕ
Mar 27 2024, 01:12 AM IST
ಲೋಕಸಭಾ ಚುನಾವಣಾ ಸಂಬಂಧ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ ಸ್ವೀಪ್ ಅಡಿಯಲ್ಲಿ ಮತದಾರರಲ್ಲಿ ಮತದಾನ ಮಾಡುವ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಈ ಮೂವರನ್ನು ಮುಖ್ಯ ಚುನಾವಣಾಧಿಕಾರಿಗಳು ಆಯ್ಕೆ ಮಾಡಿದ್ದಾರೆ.
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ 63,033 ಮತದಾರರ ಹೆಚ್ಚಳ
Mar 27 2024, 01:06 AM IST
ಉಡುಪಿ ಜಿಲ್ಲೆಯಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚು. ಈ ಬಾರಿ 15, 76, 264 ಮಂದಿ ಮತದಾನ ಅರ್ಹತೆ ಪಡೆದಿದ್ದಾರೆ.
ಲೋಕಸಭಾ ಚುನಾವಣೆ: ವಿದ್ಯಾರ್ಥಿಗಳಿಂದ ಮತದಾನ ಜಾಗೃತಿ
Mar 27 2024, 01:06 AM IST
ರಟ್ಟೀಹಳ್ಳಿ ತಾಲೂಕಿನ ಚಿಕ್ಕಬ್ಬಾರ ಗ್ರಾಮದ ಶ್ರೀ ರೇಣುಕಾ ಪ್ರೌಢಶಾಲೆಯ ವಿದ್ಯಾರ್ಥಿಗಳು ಮುಂಬರುವ ಲೋಕಸಭಾ ಚುನಾವಣೆ ನಿಮಿತ್ತ ತಮ್ಮ ದೂರದ ಸಂಬಂಧಿಕರಿಗೆ ಪತ್ರ ಮುಖೇನ ಮತದಾನದ ಜಾಗೃತಿ ಮೂಡಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾದರು.
ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಈ ಸಲ ಹೊಸ ಬಿರುಗಾಳಿ ಬೀಸುತ್ತಿದೆ-ಶಾಸಕ ಯು.ಬಿ. ಬಣಕಾರ
Mar 27 2024, 01:06 AM IST
ಈ ಬಾರಿ ಈ ಕ್ಷೇತ್ರದಲ್ಲಿ ಹೊಸ ಬಿರುಗಾಳಿ ಬೀಸುತ್ತದೆ. ಈ ಹಿಂದಿನ ಎಲ್ಲ ಚುನಾವಣೆಗಳ ಇತಿಹಾಸ ಅಳಿಸಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರು ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಯು.ಬಿ. ಬಣಕಾರ ವಿಶ್ವಾಸ ವ್ಯಕ್ತಪಡಿಸಿದರು.
ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಅಧಿಕಾರ: ಶಾಸಕ ಕೆ.ಗೋಪಾಲಯ್ಯ
Mar 26 2024, 01:20 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆ ಮಾಡುತ್ತದೆ. ನಂತರ ಒಂದೆರೆಡು ವಾರದಲ್ಲಿ ಇಲ್ಲಿಯ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ ಎಂದು ಮಾಜಿ ಸಚಿವ ಹಾಗೂ ಜಿಲ್ಲಾ ಲೋಕಸಭಾ ಕ್ಷೇತ್ರದ ಉಸ್ತುವಾರಿ ಗೋಪಾಲಯ್ಯ ಭವಿಷ್ಯ ನುಡಿದಿದ್ದಾರೆ.
ಲೋಕಸಭಾ ಚುನಾವಣೆ ರಾಷ್ಟ್ರ ಭಕ್ತರ, ರಾಷ್ಟ್ರ ವಿರೋಧಿಗಳ ನಡುವಿನ ಸ್ಪರ್ಧೆ: ಕೋಟ
Mar 26 2024, 01:18 AM IST
ಕಾರ್ಕಳದಲ್ಲಿ ಶಾಸಕ ಸುನಿಲ್ ಕುಮಾರ್ ಅವರ ವಿಕಾಸ ಕಚೇರಿಯಲ್ಲಿ ಚುನಾವಣಾ ಕಚೇರಿ ಉದ್ಘಾಟನಾ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಉಡುಪಿ- ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಕುಟುಂಬ ರಾಜಕಾರಣದಿಂದ ಪ್ರಜಾಪ್ರಭುತ್ವಕ್ಕೆ ಮಾರಕ: ಲೋಕಸಭಾ ಚುನಾವಣೆ ಬಿಎಸ್ಪಿ ಅಭ್ಯರ್ಥಿ ಗಂಗಾಧರ್ ಬಹುಜನ್
Mar 26 2024, 01:15 AM IST
ಸಾಮಾನ್ಯ ಪ್ರಜೆಗಳು ಆಳುವ ವರ್ಗಗಳ ಗುಲಾಮರಾಗಿ ಅವರ ಬೆಂಬಲಿಗರಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುವ ಹೀನಾಯ ಸ್ಥಿತಿಗೆ ತಲುಪಿದ್ದೇವೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಲೋಕಸಭಾ ಚುನಾವಣೆಯ ಬಿಎಸ್ಪಿ ಅಭ್ಯರ್ಥಿ ಗಂಗಾಧರ್ ಬಹುಜನ್ ಬೇಸರ ವ್ಯಕ್ತಪಡಿಸಿದರು. ಬೇಲೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಲೋಕಸಭಾ ಚುನಾವಣೆ: 28 ರಿಂದ ನಾಮಪತ್ರ ಸಲ್ಲಿಕೆ ಆರಂಭ
Mar 26 2024, 01:01 AM IST
ಲೋಕಸಭಾ ಚುನಾವಣೆ ಈಗಾಗಲೇ ಘೋಷಣೆಯಾಗಿದೆ. ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ.
ಲೋಕಸಭಾ ಕಣದಿಂದ ಹಿಂದೆಸರಿಯುವ ಮಾತೇ ಇಲ್ಲ: ವೀಣಾ
Mar 26 2024, 01:00 AM IST
ಯಾವುದೇ ಕಾರಣಕ್ಕೂ ನಾನು ಕಣದಿಂದ ಹಿಂದೆ ಸರಿಯುವ ಮಾತೇ ಇಲ್ಲ, ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ನನ್ನ ಸ್ಫರ್ಧೆ ಖಚಿತ ಎಂದು ಕಾಂಗ್ರೆಸ್ ಟಿಕೆಟ್ ವಂಚಿತೆ ವೀಣಾ ಕಾಶಪ್ಪನವರ್ ಸ್ಪಷ್ಟಪಡಿಸಿದರು.
ಲೋಕಸಭಾ ಚುನಾವಣೆ: ವಿರೋಧದ ನಡುವೆಯೂ ಜಗದೀಶ್ ಶೆಟ್ಟರ್ಗೆ ಟಿಕೆಟ್
Mar 25 2024, 12:52 AM IST
ನಿರೀಕ್ಷೆಯಂತೆ ಅಳೆದು ತೂಗಿ ಬಿಜೆಪಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಲೋಕಸಭಾ ಟಿಕೆಟ್ ಘೋಷಣೆ ಮಾಡಿದೆ.
< previous
1
...
16
17
18
19
20
21
22
23
24
...
37
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ