ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ ನಿಧನ
Mar 24 2024, 01:41 AM ISTಶಿರಾ ಕ್ಷೇತ್ರದ ಮಾಜಿ ಶಾಸಕರು, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದರು, ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರೂ ಆದ ಸಿ.ಪಿ.ಮೂಡಲಗಿರಿಯಪ್ಪ (87) ಅವರು ತೀವ್ರ ಉಸಿರಾಟ ಸಮಸ್ಯೆಯಿಂದ ಬೆಂಗಳೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಶನಿವಾರ ಬೆಳಗ್ಗೆ ನಿಧನ ಹೊಂದಿದ್ದಾರೆ.