• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಿದ್ಧತೆ: ಡೀಸಿ

Feb 10 2024, 01:45 AM IST
ಮನೆ, ಮನೆಗೆ ಭೇಟಿ ನೀಡಿ ಸರ್ವೇಕಾರ್ಯ ನಡೆಸಿರುವ ಬಿಎಲ್‌ಓಗಳು ಮತಪಟ್ಟಿಯಲ್ಲಿ ಸೇರ್ಪಡೆ ಮತ್ತು ತೆಗೆದು ಹಾಕುವಿಕೆಯ ಪಕ್ಕ ಡಾಟ ಕಾರ್ಯವನ್ನು ಮಾಡಿದ್ದಾರೆ. ಚುನಾವಣೆಯಲ್ಲಿ ಅಧಿಕಾರಿಗಳು ಪರಸ್ಪರ ಹೊಂದಾಣಿಕೆಯಿಂದ ಕಾರ್ಯನಿರ್ವಹಿಸಬೇಕು

ಜೆಡಿಎಸ್ ಮಡಿಲಿಗೆ ಹಾಸನ ಲೋಕಸಭಾ ಟಿಕೆಟ್: ಶಾಸಕ ಸ್ವರೂಪ್

Feb 09 2024, 01:49 AM IST
ಹಾಸನ ಜಿಲ್ಲೆಯಿಂದ ಮಾಜಿ ಪ್ರಧಾನಿ, ಹಾಲಿ ರಾಜ್ಯಸಭಾ ಸದಸ್ಯ ದೇವೇಗೌಡರು ಪ್ರತಿನಿಧಿಸಿ ರಾಜ್ಯ, ರಾಷ್ಟ್ರ ಮಾತ್ರವಲ್ಲ, ವಿಶ್ವದಲ್ಲೇ ಹೆಸರು ಮಾಡಿದ್ದಾರೆ. ಹಾಗಾಗಿ ಹಾಸನ ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ನು ನಮ್ಮ ಪಕ್ಷಕ್ಕೇ ಕೊಡುತ್ತಾರೆ

ನಾನು ಕೂಡ ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ: ಕೆ.ಎಸ್.ನಂಜುಂಡೇಗೌಡ

Feb 08 2024, 01:35 AM IST

ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಾನು ಕೂಡ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ರಾಜ್ಯ ಬಿಜೆಪಿ ನಾಯಕರು ನನ್ನನ್ನು ಪರಿಗಣಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಕೆ.ಎಸ್.ನಂಜುಂಡೇಗೌಡ ವಿಶ್ವಾಸ ವ್ಯಕ್ತಪಡಿಸಿದರು.

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಸನ್ನದ್ಧ

Feb 08 2024, 01:34 AM IST
ಲೋಕಸಭಾ ಚುನಾವಣೆ ಇನ್ನೇನು ಬಹಳ ಹತ್ತಿರದಲ್ಲಿದೆ. ನಾವು ಚುನಾವಣೆ ಎದುರಿಸಲು ಸಿದ್ಧರಿದ್ದೇವೆ.

ನಾನು ಕೂಡಾ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿ

Feb 08 2024, 01:32 AM IST
ಬರುವ ಲೋಕಸಭಾ ಚುನಾವಣೆಯಲ್ಲಿ ಬಾಗಲಕೋಟೆ ಲೋಕಸಭಾ ಮತಕ್ಷೇತ್ರದಿಂದ ಸಂಸದ ಗದ್ದಿಗೌಡರಗೆ ಟಿಕೆಟ್ ತಪ್ಪಿದರೆ ನನಗೆ ನೀಡಿಬೇಕೆಂದು ಪಕ್ಷದ ಮುಖಂಡರಿಗೆ ಮನವಿ ಮಾಡಿಕೊಂಡಿದ್ದೇನೆ ಎಂದು ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ವೀರಣ್ಣ ಹಳೇಗೌಡರ ತಿಳಿಸಿದರು.

ಪ್ರಮೋದ ಮದ್ವರಾಜ್‌ಗೆ ಲೋಕಸಭಾ ಟಿಕೆಟ್‌ ನೀಡಲು ಹನಮಂತಪ್ಪ ಒತ್ತಾಯ

Feb 07 2024, 01:49 AM IST
ಪ್ರಮೋದ್ ಮಧ್ವರಾಜ್ ತಮ್ಮ ದಣಿವರಿಯದ ಪ್ರಯತ್ನಗಳ ಮೂಲಕ ಅವರು ಅಂಚಿನಲ್ಲಿರುವವರನ್ನು ಮೇಲಕ್ಕೆತ್ತಲು ಮತ್ತು ಸಬಲೀಕರಣಕ್ಕಾಗಿ ಕೆಲಸ ಮಾಡಲು ಅಚಲವಾದ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ ಎಂದು ಹನುಮಂತಪ್ಪ ಸರಾವರಿ ಹೇಳಿದರು.

ಲೋಕಸಭಾ ಚುನಾವಣೆಗೆ ಸಜ್ಜಾಗಿ: ಜಿಲ್ಲಾಧಿಕಾರಿ ನಳಿನ್ ಅತುಲ್

Feb 06 2024, 01:31 AM IST
ಸೂಕ್ಷ್ಮ ಮತಗಟ್ಟೆಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸರಳ ಮತದಾನ ಪ್ರಕ್ರಿಯೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮತಗಟ್ಟೆಗೆ ಒದಗಿಸಲು ಸೆಕ್ಟರ್ ಅಧಿಕಾರಿಗಳು ಕ್ರಮ ವಹಿಸಬೇಕು.

ಲೋಕಸಭಾ ಚುನಾವಣೆ: ನೋಡಲ್ ಅಧಿಕಾರಿಗಳ ನೇಮಕ

Feb 05 2024, 01:48 AM IST
ಲೋಕಸಭಾ ಚುನಾವಣಾ ಸಂಬಂಧ ಮಂಡ್ಯ ಜಿಲ್ಲೆಯಲ್ಲಿ ಒಟ್ಟು 16 ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ನೋಡಲ್ ಅಧಿಕಾರಿಗಳು ಚುನಾವಣೆ ಕೆಲಸಗಳಲ್ಲಿ ಭಾಗವಹಿಸುವ ಅಧಿಕಾರಿಗಳು ಸಮನ್ವಯದಿಂದ ಕೆಲಸ ನಿರ್ವಹಿಸಬೇಕು, ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ.

ಲೋಕಸಭಾ ಚುನಾವಣೆಗೆ ಕಾರ್ಯಕರ್ತರು ಸನ್ನದ್ಧರಾಗಿ: ಮಾಜಿ ಶಾಸಕ ಪರಣ್ಣ ಮುನವಳ್ಳಿ

Feb 05 2024, 01:48 AM IST
ಗ್ರಾಮ ಚಲೋ ಅಭಿಯಾನದ ಕುರಿತು ನೆರೆದಿದ್ದ ಕಾರ್ಯಕರ್ತರಿಗೆ ಮಾಹಿತಿ ನೀಡುತ್ತಾ ಪ್ರತಿಯೊಬ್ಬ ಪ್ರವಾಸಿ ಕಾರ್ಯಕರ್ತರು ಬೂತ್ ಸಂಚಾಲಕರ ಸಹಯೋಗದೊಂದಿಗೆ ಒಂದು ದಿನ ತಮಗೆ ಜವಾಬ್ದಾರಿ ನೀಡಿದ ಬೂತ್ ನಲ್ಲಿ ವಾಸ್ತವ್ಯ ಹೂಡಬೇಕು. ಅಲ್ಲಿ ಪಕ್ಷ ನೀಡಿದ ಚಟುವಟಿಕೆಗಳನ್ನು ಪೂರ್ತಿಗೊಳಿಸಬೇಕು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಧೂಳಿಪಟ: ಹಾಲಪ್ಪ ಆಚಾರ್ ಭವಿಷ್ಯ

Feb 05 2024, 01:46 AM IST
ಕಾಂಗ್ರೆಸ್ ಸರ್ಕಾರ ಸುಳ್ಳು ಯೋಜನೆಗಳ ಮೂಲಕ ರಾಜ್ಯದ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಇದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳೀಪಟವಾಗಲಿದೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • 37
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved