• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾಸನ- ಮಂಡ್ಯ ಲೋಕಸಭಾ ಕ್ಷೇತ್ರ ಬಿಜೆಪಿಗೆ ಸಿಗುವ ನಿರೀಕ್ಷೆ : ಪ್ರೀತಂಗೌಡ ವಿಶ್ವಾಸ

Feb 05 2024, 01:45 AM IST
ಹಿಂದೆ ಹಾಸನ, ಮಂಡ್ಯ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಜೆಡಿಎಸ್ ಪ್ರಾಬಲ್ಯವಿದ್ದುದು ನಿಜ. ಆದರೆ, ಮಂಡ್ಯದಲ್ಲಿ ಜೆಡಿಎಸ್ ಗೆದ್ದಿರುವುದು ಈಗ ಒಂದು ಕ್ಷೇತ್ರದಲ್ಲಿ ಮಾತ್ರ. ಬಿಜೆಪಿ ಕೂಡ ಜೆಡಿಎಸ್‌ನಷ್ಟೇ ಪ್ರಾಬಲ್ಯವನ್ನು ಹೊಂದಿದೆ. ಅದಕ್ಕಾಗಿ ಕಾರ್‍ಯಕರ್ತರು ಮಂಡ್ಯ ಕ್ಷೇತ್ರಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಕ್ಷೇತ್ರವನ್ನು ಕೇಳುವುದೇ ತಪ್ಪು ಎನ್ನುವುದು ಸರಿಯಲ್ಲ. ಮಂಡ್ಯದ ಬಿಜೆಪಿಯಲ್ಲಿ ಹಲವರು ನಾಯಕರಿದ್ದಾರೆ. ಸುಮಲತಾ ಅವರೂ ಬಿಜೆಪಿಗೆ ಬೆಂಬಲ ನೀಡಿದ್ದಾರೆ.

ಲೋಕಸಭಾ ಚುನಾವಣೆ: ಪೊಲೀಸ್ ಅಧಿಕಾರಿಗಳ ವರ್ಗಾವಣೆ

Feb 04 2024, 01:30 AM IST
ಚನ್ನಪಟ್ಟಣ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪ್ರಕ್ರಿಯೆ ಬಿರುಸುಗೊಂಡಿದ್ದು, ತಾಲೂಕಿನ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಪಿಐ ಹಾಗೂ ಪಿಎಸ್‌ಐಗಳನ್ನು ವರ್ಗಾವಣೆ ಮಾಡಲಾಗಿದೆ.

ಮತ್ತೆ ಮುನ್ನಲೆಗೆ ಬಂದ ಕೊಡಗು ಪ್ರತ್ಯೇಕ ಲೋಕಸಭಾ ಕ್ಷೇತ್ರ ಬೇಡಿಕೆ

Feb 02 2024, 01:02 AM IST
ಕೊಡಗು ಜಿಲ್ಲೆಯನ್ನು ಪ್ರತ್ಯೇಕ ಲೋಕಸಭಾ ಕ್ಷೇತ್ರವನ್ನಾಗಿ ಮಾಡಬೇಕು ಎಂಬ ಕೂಗು ಮತ್ತೆ ಮುನ್ನಲೆಗೆ ಬಂದಿದೆ. 2026ಕ್ಕೆ ಕೊಡಗಿಗೆ ಪ್ರತ್ಯೇಕ ಲೋಕಸಭೆ ಕ್ಷೇತ್ರ ಆಗುವ ನಿರೀಕ್ಷೆಯಿದೆ.

ಅಚ್ಚರಿಯ ಫಲಿತಾಂಶ ನೀಡಿದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರ

Feb 01 2024, 02:01 AM IST
ಉತ್ತರ ಕನ್ನಡ (ಕೆನರಾ) ಲೋಕಸಭಾ ಕ್ಷೇತ್ರ ಇದುವರೆಗೆ ಹಲವು ಅಚ್ಚರಿಯ ಫಲಿತಾಂಶಗಳನ್ನು ನೀಡಿದೆ. ಘಟಾನುಘಟಿಗಳು ಸೋತಿದ್ದಾರೆ. ರಾಜಕೀಯಕ್ಕೆ ಹಠಾತ್ತಾಗಿ ಬಂದವರು ಗೆಲುವಿನ ಇತಿಹಾಸ ನಿರ್ಮಿಸಿದ್ದಾರೆ.

ಸಮಾಜವಾದಿ ಪಕ್ಷ 16 ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Jan 31 2024, 02:18 AM IST
2024ರ ಲೋಕಸಭಾ ಚುನಾವಣೆಗೆ ಪಟ್ಟಿ ಬಿಡುಗಡೆ ಮಾಡಿದ ಮೊದಲ ಪಕ್ಷ ಎಂಬ ಖ್ಯಾತಿ ಸಮಾಜವಾದಿ ಪಕ್ಷಕ್ಕೆ ಸಂದಿದೆ. ಇಂಡಿಯಾ ಕೂಟದ ಪ್ರಮುಖ ಅಂಗಪಕ್ಷವಾದ ಎಸ್‌ಪಿ 16 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭ: ಮಲ್ಲಿಕಾರ್ಜುನ ಖರ್ಗೆ

Jan 29 2024, 01:33 AM IST
ಬಿಜೆಪಿ ಏನು ಮಾಡುತ್ತಿದೆ? ವಿಜಯೇಂದ್ರ ಏನು ಮಾಡುತ್ತಿದ್ದಾರೆ ಎಂಬುದನ್ನು ನೋಡಿಕೊಂಡು ನಾವು ಏನು ಮಾಡಬೇಕು ಎಂದು ಯೋಚಿಸುವ ಅಗತ್ಯವಿಲ್ಲ. ನಮ್ಮ ಕೆಲಸವನ್ನು ನಾವು ಮಾಡುತ್ತಿದ್ದೇವೆ: ಮಲ್ಲಿಕಾರ್ಜುನ ಖರ್ಗೆ

ನಾನೂ ಲೋಕಸಭಾ ಟಿಕೆಟ್‌ ಆಕಾಂಕ್ಷಿ: ಶಿವಶಂಕರರೆಡ್ಡಿ

Jan 24 2024, 02:01 AM IST
ನಾನೂ ಸಹ ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು ಹೈಕಮಾಂಡ್‌ಗೆ ಮನವಿ ಸಲ್ಲಿಸಿದ್ದೇನೆ ಸಕಾರಾತ್ಮಕವಾದ ರೀತಿಯಲ್ಲಿ ಪಕ್ಷದ ಮುಖಂಡರು ಸ್ಪಂದಿಸಿದ್ದಾರೆ

ಲೋಕಸಭಾ ಚುನಾವಣೆ- ಮೈಸೂರು ಜಿಲ್ಲೆಯಲ್ಲಿ 26,99,835 ಮತದಾರರು

Jan 23 2024, 01:47 AM IST
50696 ಯುವ ಮತದಾರರು ನೋಂದಾಯಿಸಿಕೊಂಡಿದ್ದಾರೆ. 27159 ಪುರುಷರು, 23770 ಮಹಿಳೆಯರು, ನಾಲ್ವರು ತೃತೀಯ ಲಿಂಗಿ ಮತದಾರರಿದ್ದಾರೆ. ಕರಡು ಮತದಾರರ ಪಟ್ಟಿಯಲ್ಲಿ 34070 ಮತದಾರರಿದ್ದರು. ಅಂತಿಮ ಮತದಾರರ ಪಟ್ಟಿಯಲ್ಲಿ 16899 ಯುವ ಮತದಾರರ ಏರಿಕೆಯಾಗಿದೆ. ಹಾಗೆಯೇ, 16726 ಮತದಾರರು ಮೃತರಾಗಿದ್ದಾರೆ. 19482 ಸ್ಥಳಾಂತರ, 6495 ಮತದಾರರು ಪುನರಾವರ್ತನೆ ಇದ್ದು, ಜಿಲ್ಲೆಯಲ್ಲಿ ಒಟ್ಟು 42,704 ಮತದಾರರನ್ನು ಕೈ ಬಿಡಲಾಗಿದೆ

ಒಗ್ಗಟ್ಟಾಗಿ ಲೋಕಸಭೆ ಚುನಾವಣೆ ಎದುರಿಸೋಣ: ಕರ್ನಾಟಕ ಲೋಕಸಭಾ ಚುನಾವಣೆ ಉಸ್ತುವಾರಿ ಬಸವರಾಜ್

Jan 23 2024, 01:46 AM IST
ಕಾರ್ಯಕರ್ತರ ಶ್ರಮದಿಂದಲೇ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಅಧಿಕಾರ ಬಂದಿದೆಯೆಂದು ಅವರನ್ನು ಕಡೆಗಣಿಸಬೇಡಿ. ಅವರೊಂದಿಗೆ ನಾಯಕರಾದ ನಾವೆಲ್ಲರೂ ಇರಬೇಕು. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ, ಅವರ ಕುಂದು-ಕೊರತೆ ಆಲಿಸಿ.

ಲೋಕಸಭಾ ಚುನಾವಣೆ ಬಗ್ಗೆ ನನಗೇ ಆತಂಕ ಇಲ್ಲ: ಸಂಸದೆ ಸುಮಲತಾ

Jan 22 2024, 02:21 AM IST

ಚುನಾವಣೆ ಬಗ್ಗೆ ನನಗೆ ಯಾವುದೇ ಆತಂಕವೂ ಇಲ್ಲ. ದುಡುಕಿನ ನಿರ್ಧಾರ ಮಾಡಿದೆನೆಂಬ ಭಯವೂ ನನ್ನನ್ನು ಕಾಡುತ್ತಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.

  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved