ಲೋಕಸಭಾ ಚುನಾವಣೆ: ಸಿಬ್ಬಂದಿ ಮಾಹಿತಿ ದಾಖಲಿಸಿ
Dec 24 2023, 01:46 AM ISTಚುನಾವಣಾ ಕಾರ್ಯಕ್ರಮಗಳು ಯಶಸ್ವಿಯಾಗಲು ಮತಪೆಟ್ಟಿಗೆಗಳು, ಮತಗಟ್ಟೆಗಳು ಹಾಗೂ ಮತಗಟ್ಟೆ ಕೇಂದ್ರದ ಅಧಿಕಾರಿಗಳು, ಸಹಾಯಕ ಅಧಿಕಾರಿಗಳು ಹಾಗೂ ಚುನಾವಣಾ ಕಾರ್ಯದ ವಿವಿಧ ಸಮಿತಿಗಳ ಸದಸ್ಯರ ಪಾತ್ರ ಬಹುಮುಖ್ಯವಾಗಿದೆ. ಈ ಹಿನ್ನೆಲೆ ಇಲಾಖೆಗಳಲ್ಲಿ ಕೆಲಸ ಮಾಡುವ ಎಲ್ಲ ನೌಕರರ ಮಾಹಿತಿ ಕಡ್ಡಾಯವಾಗಿ ನೀಡಬೇಕು. ಇಲಾಖಾ ಅಧಿಕಾರಿಗಳ ಹಂತದಲ್ಲಿ ಚುನಾವಣಾ ಕಾರ್ಯಕ್ಕೆ ವಿನಾಯಿತಿ ನೀಡಲು ಅವಕಾಶವಿಲ್ಲ. ಕಾರಣ ವಿಶೇಷಚೇತನರು, ತೀವ್ರತರ ಕಾಯಿಲೆಗಳಿಂದ ಬಳಲುತ್ತಿರುವವರು, ೫೯ ವರ್ಷ ಮೇಲ್ಪಟ್ಟವರ ಮಾಹಿತಿಯನ್ನು ದಾಖಲಿಸುವುದು ಕಡ್ಡಾಯವಾಗಿದೆ