ಮೈಸೂರು ಕೊಡಗು ಲೋಕಸಭಾ ಕ್ಷೇತ್ರ: ಅಭ್ಯರ್ಥಿಗಳ ಭವಿಷ್ಯ ಮತಯಂತ್ರಗಳಲ್ಲಿ ಭದ್ರ
Apr 28 2024, 01:16 AM ISTಮೈಸೂರು- ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ, ವಿರಾಜಪೇಟೆ, ಪಿರಿಯಾಪಟ್ಟಣ, ಹುಣಸೂರು, ಚಾಮುಂಡೇಶ್ವರಿ, ಕೃಷ್ಣರಾಜ, ಚಾಮರಾಜ ಮತ್ತು ನರಸಿಂಹರಾಜ ವಿಧಾನಸಭಾ ಕ್ಷೇತ್ರಗಳಲ್ಲಿ ಡಿ ಮಸ್ಟರಿಂಗ್ ಆದ ಬಳಿಕ ಪೊಲೀಸ್ ಭದ್ರತೆಯಲ್ಲಿ ಮೈಸೂರಿನ ಪಡುವಾರಹಳ್ಳಿಯ ವಾಲ್ಮೀಕಿ ರಸ್ತೆಲ್ಲಿರುವ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಸ್ಟ್ರಾಂಗ್ ರೂಂಗೆ ಇವಿಎಂ, ವಿವಿ ಪ್ಯಾಟ್ ಗಳನ್ನು ಸೀಲ್ ಮಾಡಿ ರವಾನಿಸಿದ್ದಾರೆ.