ಕುಡಿಯುವ ನೀರು ಕೊಡದಿದ್ದರೆ ಲೋಕಸಭೆ ಚುನಾವಣೆ ಬಹಿಷ್ಕಾರ
Apr 04 2024, 01:07 AM ISTತಾಲೂಕಿನ ಅಲ್ಲಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಕೆಲ ಗ್ರಾಮಗಳ ಜನರು ಕುಡಿಯುವ ನೀರು ಕೊಡದಿದ್ದರೆ ಲೋಕಸಭಾ ಚುನಾವಣೆ ಬಹಿಷ್ಕರಿಸುವ ನಿಲುವು ತಾಳಿದ್ದರಿಂದ ಬುಧವಾರ ತಹಸೀಲ್ದಾರ್ ಕಚೇರಿಯಲ್ಲಿ ಭರಂಪುರ, ಕಾಟನಾಯಕನಹಳ್ಳಿ, ಬಗ್ಗನಡು ಮತ್ತಿತರ ಹಳ್ಳಿಗಳ ಗ್ರಾಮಸ್ಥರ ಸಭೆ ಕರೆಯಲಾಗಿತ್ತು.