ಲೋಕಸಭೆ ಚುನಾವಣೆ ಅಭ್ಯರ್ಥಿ ಆಗೋದಿಲ್ಲ: ಶಾಸಕ ಶಿವಲಿಂಗೇಗೌಡ ಸ್ಪಷ್ಟನೆ
Jan 21 2024, 01:38 AM ISTಹಾಸನದಲ್ಲಿ ಕಾಂಗ್ರೆಸ್ ಆಂತರಿಕ ಕಲಹ ತಾರಕಕ್ಕೇರಿದೆ. ಪಕ್ಷದ ನಾಯಕರ ಆರೋಪ, ಪ್ರತ್ಯಾರೋಪ ಮುಂದುವರಿದಿದೆ. ಈಗ ತಾವು ಲೋಕಾಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಸ್ಪಷ್ಟಪಡಿಸಿದ್ದಾರೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.