ಲೋಕಸಭೆ ಕ್ಷೇತ್ರ ಸೋಲಿಗೆ ಕಾರಣರಾದವ್ರ ವಿರುದ್ಧ ಕ್ರಮ ಯಾಕಿಲ್ಲ?!: ಪ್ರಕಾಶ
Dec 01 2024, 01:34 AM ISTಶಿಗ್ಗಾಂವಿ ಉಪ ಚುನಾವಣೆಯಲ್ಲಿ ಬಿಜೆಪಿ ಸೋತಿದ್ದಕ್ಕೆ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕೆಲವು ಕಾರ್ಯಕರ್ತರನ್ನು ಉಚ್ಛಾಟಿಸಿದ್ದಾರೆ. ಆದರೆ, ಬಿಜೆಪಿ ಭದ್ರಕೋಟೆಯಾಗಿದ್ದ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಸೋಲಿಗೆ ಕಾರಣರಾದ ವ್ಯಕ್ತಿಗಳ ವಿರುದ್ಧ ಈವರೆಗೂ ಏಕೆ ಕ್ರಮ ಕೈಗೊಂಡಿಲ್ಲ ಎಂದು ದೂಡಾ ಮಾಜಿ ಅಧ್ಯಕ್ಷ, ಹಿರಿಯ ವಕೀಲ ಎ.ವೈ. ಪ್ರಕಾಶ ಪಕ್ಷದ ವರಿಷ್ಠರಿಗೆ ಪ್ರಶ್ನಿಸಿದ್ದಾರೆ.