ಲೋಕಸಭೆ ಚುನಾವಣೆ ರಣರಂಗವಾಗದೆ, ಕ್ರೀಡಾಂಗಣವಾಗಲಿ: ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ
Dec 30 2023, 01:15 AM ISTಸಿರಿಗೆರೆಯಲ್ಲಿ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಆಶ್ರಯದಲ್ಲಿ ಮೂರು ದಿನಗಳ ಕಾಲ ಆಯೋಜನೆಗೊಂಡಿರುವ ತರಳಬಾಳು ಕ್ರೀಡಾಮೇಳದ ಉದ್ಘಾಟನಾ ಸಮಾರಂಭ, ಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಎಲ್ಲಾ ಅಭ್ಯರ್ಥಿಗಳನ್ನು ಒಂದೆಡೆ ಸೇರಿಸಿ ಅವರಿಗೆ ಕ್ರೀಡಾ ಪ್ರತಿಜ್ಞೆ ಸ್ವೀಕಾರದಂತೆ ಪ್ರತಿಜ್ಞಾ ವಿಧಿ ಬೋಧಿಸುವಂತಾಗಬೇಕೆಂದರು