2024ರ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ನಮ್ಮ ಪಕ್ಷದ ಎಲ್ಲ ನಾಯಕರು ಮತ್ತು ಕಾರ್ಯಕರ್ತರು ಒಂದಾಗಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ.