2024ರ ಲೋಕಸಭೆ ಚುನಾವಣೆ: ಮತದಾನಕ್ಕೆ ಕ್ಷಣಗಣನೆ
Apr 26 2024, 12:47 AM ISTಮತದಾನಕ್ಕಾಗಿ ೨೦೭೬ ಮತಗಟ್ಟೆಗಳನ್ನು ತೆರೆಯಲಾಗಿದೆ. ೬೯೩ ನಿರ್ಣಾಯಕ ಹಾಗೂ ೩೩ ದುರ್ಬಲ ಮತಗಟ್ಟೆಗಳೆಂದು ಗುರುತಿಸಲಾಗಿದೆ. ೪೦ ಪಿಂಕ್ ಮತಗಟ್ಟೆಗಳನ್ನು ತೆರೆದಿದ್ದು, ೮ ಅಂಗವಿಕಲ, ೧೬ ಸಾಂಪ್ರದಾಯಿಕ, ೧೬ ಯುವ ಮತಗಟ್ಟೆಗಳನ್ನು ತೆರೆಯಲಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಒಟ್ಟು ಮತಗಟ್ಟೆಗಳಲ್ಲಿ ೧೦೩೭ ಮತಗಟ್ಟೆಗಳಿಗೆ ಸಿಸಿ ಟೀವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.