ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ
Oct 15 2025, 02:07 AM ISTಹಾವೇರಿ ಜಿಲ್ಲೆಯ ರಾಣಿಬೆನ್ನೂರು ನಗರದಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಡಿವೈಎಸ್‌ಪಿ ಮಧುಸೂದನ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಗಿನ ಜಾವ ದಾಳಿ ನಡೆಸಿದ್ದು, ಅಪಾರ ಪ್ರಮಾಣದಲ್ಲಿ ಚಿನ್ನಾಭರಣ, ನಗದು ಹಾಗೂ ಆಸ್ತಿ ಪತ್ರ ಪತ್ತೆಯಾಗಿದೆ.