• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ರಮ ಆಸ್ತಿ ಸಂಪಾದನೆ ಪ್ರಕರಣ : ಸಚಿವ ಜಮೀರ್‌ ಅಹ್ಮದ್‌ಗೆ ಲೋಕಾಯುಕ್ತ ಸಮನ್ಸ್‌!

Nov 16 2024, 12:38 AM IST
ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ಸಂಬಂಧ ರಾಜ್ಯ ವಸತಿ ಸಚಿವ ಜಮೀರ್ ಅಹಮದ್‌ ಖಾನ್‌ ಅವರಿಗೆ ಡಿ.3ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ.

ಸಾರ್ವಜನಿಕರಿಂದ ದೂರು ಬಂದರೆ ಅಧಿಕಾರಿಗಳ ವಿರುದ್ಧ ಕ್ರಮ: ಲೋಕಾಯುಕ್ತ ಇನ್ಸ್‌ಪೆಕ್ಟರ್ ಲೋಹಿತ್ ಕುಮಾರ್

Nov 14 2024, 12:49 AM IST
ಒಂದೊಮ್ಮೆ ಸಾರ್ವಜನಿಕರಿಂದ ದೂರು ಬಂದರೆ ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಇನ್ಸ್‌ಪೆಕ್ಟರ್ ಲೋಹಿತ್ ಕುಮಾರ್ ಎಚ್ಚರಿಕೆ ನೀಡಿದರು. ಹನೂರಿನಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಅವರು ಮಾತನಾಡಿದರು.

ಸಿಡಿಪಿಒ ಉಪ ನಿರ್ದೇಶಕ, ಮೇಲ್ವಿಚಾರಕಿ ಮನೆ ಮೇಲೆ ಲೋಕಾಯುಕ್ತ ದಾಳಿ

Nov 13 2024, 12:48 AM IST
ನಗರದಲ್ಲಿರುವ ಹಾವೇರಿಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ ಆಲದರ್ತಿ ಹಾಗೂ ಸ್ಥಳೀಯ ಶಿಶು ಅಭಿವೃದ್ಧಿ ಕಾರ್ಯಾಲಯದ ಮೇಲ್ವಿಚಾರಕಿ ಜ್ಯೋತಿ ಶಿಗ್ಲಿ ಮನೆ ಮೇಲೆ ಮಂಗಳವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣದ ಹಣ, ಆಸ್ತಿಗೆ ಸಂಬಂಧಿಸಿದ ದಾಖಲಾತಿ ವಶಪಡಿಸಿಕೊಂಡಿದ್ದಾರೆ.

ಗ್ರಾಮ ಲೆಕ್ಕಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

Nov 13 2024, 12:45 AM IST
ಮಂಗಳವಾರ ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿರುವ ಲೋಕಾಯುಕ್ತ ಅಧಿಕಾರಿಗಳು ನಿಪ್ಪಾಣಿ ತಾಲೂಕಿನ ಬೋರಗಾಂವ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ ಢವಳೇಶ್ವರ ಕಚೇರಿ ಹಾಗೂ ನಿಪ್ಪಾಣಿ ನಗರದ ಸಾವಂತ್ ಕಾಲೋನಿಯ ಬಾಡಿಗೆ ಬಂಗಲೆ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ.

ಕೈಗಾರಿಕಾ, ವಾಣಿಜ್ಯ ಇಲಾಖೆ ಎಡಿ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

Nov 13 2024, 12:08 AM IST
ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕ ಕಮಲ್‌ ರಾಜ್ ಅವರ ಶಕ್ತಿ ನಗರದ 3ನೇ ಕ್ರಾಸ್‌ನ ನಿವಾಸ ಮತ್ತು ಕಚೇರಿ ಮೇಲೆ ಮಂಗಳವಾರ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ಮಾಡಿದ ಘಟನೆ ವರದಿಯಾಗಿದೆ.

ಮೈಸೂರು ಪಾಲಿಕೆ ಆಯುಕ್ತರ ಮನೆ ಮೇಲೆ ಲೋಕಾಯುಕ್ತ ಪೊಲೀಸ್ ದಾಳಿ

Nov 13 2024, 12:07 AM IST
ನಾಗೇಶ್‌ರವರು ಈ ಹಿಂದೆ ಚನ್ನಪಟ್ಟಣ ನಗರಸಭೆ ಪೌರಾಯುಕ್ತರಾಗಿ ಹಾಗೂ ಶ್ರೀರಂಗಪಟ್ಟಣ ತಾಲೂಕು ತಹಸೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಪ್ರಸ್ತುತ ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ-೫ರ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮುಡಾ : ಲೋಕಾಯುಕ್ತ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗ ಇ.ಡಿ. ನೋಟಿಸ್‌ ?

Nov 07 2024, 11:51 PM IST
ಮುಡಾ ಹಗರಣದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಂದರ ಮೇಲೆ ಒಂದರಂತೆ ಸಂಕಷ್ಟ ಎದುರಾಗುತ್ತಿದ್ದು, ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ ಬೆನ್ನಲ್ಲೇ ಇದೀಗ ಜಾರಿ ನಿರ್ದೇಶನಾಲಯದ (ಇ.ಡಿ.) ಕಂಟಕ ಎದುರಾಗುವ ಸಾಧ್ಯತೆ ಇದೆ.

ಲೋಕಾಯುಕ್ತ ಎಸ್ಪಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

Nov 06 2024, 11:52 PM IST
ಕೃಷ್ಣವಿಲಾಸ ರಸ್ತೆ, ದಿವಾನ್ಸ್ ರಸ್ತೆಗಳಿಂದ ಲೋಕಾಯುಕ್ತ ಕಚೇರಿಗಳಿಗೆ ಸಂಪರ್ಕಿಸುವ ರಸ್ತೆಯ ನಾಲ್ಕು ದಿಕ್ಕುಗಳಿಂದಲೂ ಬ್ಯಾರಿಕೇಡ್

ಸಿಎಂ ಲೋಕಾಯುಕ್ತ ವಿಚಾರಣೆ ಎದುರಿಸಲೇಬೇಕು: ಜಾರಕಿಹೊಳಿ

Nov 06 2024, 12:53 AM IST
ಲೋಕಾಯುಕ್ತ ಸಂಸ್ಥೆಯಿಂದ ನೋಟಿಸ್ ಬಂದಾಗ ಯಾರೇ ಆದರೂ ಹಾಜರಾಗಲೇಬೇಕು. ಲೋಕಾಯುಕ್ತ ಎಲ್ಲದಕ್ಕಿಂತಲೂ ದೊಡ್ಡದು. ನೋಟಿಸ್‌ನಲ್ಲಿ ಖುದ್ದು ಹಾಜರಾಗಿ ಎಂದು ಹೇಳುವುದು ಸಹಜ. ಮುಖ್ಯಮಂತ್ರಿಗಳು ಖುದ್ದು ಹಾಜರಾಗಬಹುದು ಅಥವಾ ತಮ್ಮ ಪರವಾಗಿ ವಕೀಲರನ್ನು ಕಳಿಸಬಹುದು.

ಹರಿಹರ ನಗರಸಭೆ ಕಂದಾಯ ನಿರೀಕ್ಷಕ, ಅಧಿಕಾರಿ ಲೋಕಾಯುಕ್ತ ಬಲೆಗೆ

Oct 26 2024, 12:54 AM IST
ಪೆಟ್ರೋಲ್ ಬಂಕ್ ನಿವೇಶನದ 3-4 ವರ್ಷದ ಕಂದಾಯ ಕಡಿಮೆ ಮಾಡಲು ಸುಮಾರು ₹50-₹60 ಸಾವಿರಕ್ಕೆ ಲಂಚಕ್ಕೆ ಬೇಡಿಕೆಯಿಟ್ಟು, ₹20 ಸಾವಿರ ಪಡೆಯುವಾಗ ಹರಿಹರ ನಗರಸಭೆಯ ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಹಾಗೂ ಕಂದಾಯ ಅಧಿಕಾರಿ ಲೋಕಾಯುಕ್ತರ ಗಾಳಕ್ಕೆ ಹಣದ ಸಮೇತ ಸಿಕ್ಕಿಬಿದ್ದಿದ್ದಾರೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 21
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved