₹2 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಹರಿಹರ ಪೌರಾಯುಕ್ತ
Jul 09 2024, 12:47 AM ISTನೀರು ಪೂರೈಕೆಗೆ ಒದಗಿಸಿದ್ದ ಸಾಮಾನುಗಳ ಒಟ್ಟು ₹25-₹30 ಲಕ್ಷ ಬಿಲ್ ಮೊತ್ತ ಮಂಜೂರು ಮಾಡಲು ₹2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, ಆ ಲಂಚದ ಹಣವನ್ನು ತನ್ನ ಕೊಠಡಿಯಲ್ಲಿ ಪಡೆಯುತ್ತಿದ್ದ ವೇಳೆಯೇ ಹರಿಹರ ನಗರಸಭೆ ಪೌರಾಯುಕ್ತ ಸೋಮವಾರ ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದಿದ್ದಾರೆ.