• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಾಯುಕ್ತ ದಾಳಿ: ಶಿರಸಿ ನಗರಸಭೆಯ ಸದಸ್ಯ ಮತ್ತು ಅಧಿಕಾರಿ ಬಂಧನ

Jul 17 2025, 12:39 AM IST
ಮನೆ ಪ್ರಕರಣವೊಂದಕ್ಕೆ ಸಂಬಂಧಿಸಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ದಾಳಿಗೆ ನಗರಸಭೆ ಸದಸ್ಯ ಮತ್ತು ಅಧಿಕಾರಿ ಬಲೆಗೆ ಬಿದ್ದ ಘಟನೆ ಬುಧವಾರ ನಡೆದಿದೆ.

ಸೋಂಪುರ ಕೆರೆಗೆ ಕಲುಷಿತ ನೀರು ತಡೆ : ಅಧಿಕಾರಿಗಳಿಗೆ ಅಂತಿಮ ಗಡುವು ಅವಕಾಶ ನೀಡಿದ ಲೋಕಾಯುಕ್ತ

Jul 05 2025, 01:48 AM IST
ನಗರದ ಬನಶಂಕರಿ 6ನೇ ಹಂತದ ಸೋಂಪುರ ಕೆರೆಗೆ ಕಲುಷಿತ ನೀರು ಹರಿಯುವುದರ ತಡೆಗೆ ಇಂಟರ್‌ಮೀಡಿಯೇಟ್‌ ಸೀವೇಜ್‌ ಪಂಪಿಂಗ್‌ ಸ್ಟೇಷನ್‌ ನಿರ್ಮಾಣಕ್ಕೆ ಸ್ಥಳ ಗುರುತಿಸಲು ಸಂಬಂಧಿತ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌.ಪಾಟೀಲ್‌ ಅಂತಿಮ ಅವಕಾಶ ನೀಡಿದ್ದಾರೆ.

ಅಕ್ರಮ ಆಸ್ತಿ : ಈಶ್ವರಪ್ಪ ವಿರುದ್ಧ ಲೋಕಾಯುಕ್ತ ಕೇಸ್‌

Jul 04 2025, 12:32 AM IST
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ, ಅವರ ಪುತ್ರ ಹಾಗೂ ಸೊಸೆ ವಿರುದ್ಧ 2012ರಲ್ಲಿ ದಾಖಲಾಗಿದ್ದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ.

ಮಾದಕ ವಸ್ತು ವಿರುದ್ಧ ಯುವಜನರಲ್ಲಿ ಜಾಗೃತಿಗೆ ಲೋಕಾಯುಕ್ತ ಡಿವೈಎಸ್‌ಪಿ ಡಾ. ಗಾನ ಪಿ. ಕುಮಾರ್ ಕರೆ

Jul 02 2025, 11:49 PM IST
ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಘಟಕದ ವತಿಯಿಂದ ರಾಮಕೃಷ್ಣ ಕಾಲೇಜು ಸಹಯೋಗದಲ್ಲಿ ಇತ್ತೀಚೆಗೆ ಬಂಟ್ಸ್ ಹಾಸ್ಟೆಲ್‌ನ ಗೀತಾ ಎಸ್.ಎಂ.ಶೆಟ್ಟಿ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಅಕ್ರಮ ಸಾಗಾಟ ವಿರೋಧಿ ದಿನಾಚರಣೆ ನೆರವೇರಿತು.

ಆಸ್ಪತ್ರೆ ಪರ ಎಫ್‌ಎಸ್‌ಎಲ್ ವರದಿ ನೀಡಲು ಲಂಚ, ಲೋಕಾಯುಕ್ತ ಬಲೆಗೆ ಮೆಡಿಕಲ್ ಕಾಲೇಜಿನ ವೈದ್ಯ

Jun 28 2025, 12:23 AM IST
ಸಹಾಯಕ ಪ್ರಾಧ್ಯಾಪಕ ಗುರುವಾಜ ಭೀಮರಾವ ಬಿರಾದಾರ ಹಾಗೂ ಖಾಸಗಿ ವ್ಯಕ್ತಿ ಹಾವೇರಿ ನಗರದ ಇಜಾರಿ ಲಕಮಾಪುರದ ಚನ್ನಬಸಯ್ಯ ಶಂಕ್ರಯ್ಯ ಕುಲಕರ್ಣಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದವರು.

ಬಾಗಲಕೋಟೆಯ 3 ಕಡೆ ಲೋಕಾಯುಕ್ತ ದಾಳಿ

Jun 25 2025, 12:34 AM IST
ಗದಗ ನಗರ ಠಾಣೆ ಸಿಪಿಐ ಅವರಿಗೆ ಸೇರಿದ ಬಾಗಲಕೋಟೆಯಲ್ಲಿರುವ ಮನೆ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ.

8 ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ

Jun 25 2025, 12:33 AM IST
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಮಂಗಳವಾರ 8 ಮಂದಿ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ, ಸಂಬಂಧಿಕರ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಕೋಟ್ಯಂತರ ರು. ಮೌಲ್ಯದ ಆಸ್ತಿ ಪತ್ತೆಹಚ್ಚಿದ್ದಾರೆ.

ಲಂಚ ಸ್ವೀಕಾರ: ಸರ್ವೇಯರ್, ಮಧ್ಯವರ್ತಿ ಲೋಕಾಯುಕ್ತ ಬಲೆಗೆ

Jun 19 2025, 11:48 PM IST
ಏಕ ನಿವೇಶನ ನಕ್ಷೆ ನೀಡಲು ಲಂಚ ಪಡೆದ ಸರ್ವೇಯರ್ ಹಾಗೂ ಮಧ್ಯವರ್ತಿಯನ್ನು ಲೋಕಾಯುಕ್ತ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಲೋಕಾಯುಕ್ತ ಜನಸಂಪರ್ಕ ಸಭೆ: 28 ದೂರು ಸಲ್ಲಿಕೆ

Jun 18 2025, 01:13 AM IST
ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಸೋಮವಾರ ನಡೆದ ಲೋಕಾಯುಕ್ತ ಜನ ಸಂಪರ್ಕ ಸಭೆಯಲ್ಲಿ ಕಂದಾಯ, ತಾಲೂಕು ಪಂಚಾಯಿತಿ, ಅರಣ್ಯ, ಕೋಪರೇಟಿವ್ ಸೊಸೈಟಿ, ಸಮಾಜ ಕಲ್ಯಾಣ, ಸರ್ವೇ, ಪೊಲೀಸ್ ಹಾಗೂ ಶಿಕ್ಷಣ ಇಲಾಖೆಗಳು ಸೇರಿ ಒಟ್ಟು ೨೮ ದೂರುಗಳು ಸಲ್ಲಿಕೆಯಾಗಿವೆ.

ಲೋಕಾಯುಕ್ತ ಅಧಿಕಾರಿಗಳ ತಂಡಗಳಿಂದ ಪರಿಶೀಲನೆ

Jun 17 2025, 11:57 PM IST
ಪಟ್ಟಣದ ತಾಲೂಕು ಕಚೇರಿ ಹಾಗೂ ಉಪ ನೋಂದಣಿ ಕಚೇರಿಗಳಿಗೆ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ, ಕಡತಗಳನ್ನು ಪರಿಶೀಲಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 21
  • next >

More Trending News

Top Stories
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
ಶೆಟ್ಟರ್‌ ಆದೇಶ ನಾವು ಜಾರಿಗೆ ತಂದಿದ್ದೇವೆ: ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved