• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊರಗಿನ ವ್ಯಕ್ತಿಗಳಿಂದ ಬಿ ಖಾತಾ: ಲೋಕಾಯುಕ್ತ ಪರಿಶೀಲನೆ

Apr 09 2025, 12:32 AM IST
ಖಾತಾ ಆಂದೋಲನದ ಕೆಲಸಗಳನ್ನು ಹೊರಗಿನ ವ್ಯಕ್ತಿಗಳಿಂದ ಮಾಡಿಸುತ್ತಿರುವುದರಿಂದ ಅನುಮಾನಗೊಂಡ ಲೋಕಾಯುಕ್ತ ಪೊಲೀಸರು ನಗರಸಭೆಯಲ್ಲಿ ಮಂಗಳವಾರ ಇಡೀ ದಿನ ದಾಖಲೆಗಳ ತಪಾಸಣೆ ನಡೆಸಿದ್ದಾರೆ.

ಮುಡಾ ಕೇಸಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಕೆ ಮಾಡಿರುವ ಬಿ ರಿಪೋರ್ಟ್‌ ಪ್ರಶ್ನಿಸಿ ತಕರಾರು ಇ.ಡಿ. ಅರ್ಜಿ

Apr 03 2025, 12:36 AM IST
ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಕುಟುಂಬ ಸದಸ್ಯರ ವಿರುದ್ಧ ಲೋಕಾಯುಕ್ತ ಪೊಲೀಸರು ಸಲ್ಲಿಕೆ ಮಾಡಿರುವ ಬಿ ರಿಪೋರ್ಟ್‌ ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.

ಲಂಚ ಸ್ವೀಕಾರ: ಸರ್ಕಾರಿ ವಕೀಲ ಲೋಕಾಯುಕ್ತ ಬಲೆಗೆ

Mar 27 2025, 01:08 AM IST
ಮರಳುಗಾರಿಕೆ ವಾಹನ ಬಿಡುಗಡೆ ಸಂಬಂಧಿಸಿ ಆಕ್ಷೇಪಣೆ ಸಲ್ಲಿಸಲು ಲಂಚ ಸ್ವೀಕರಿಸುತ್ತಿದ್ದ ಸಹಾಯಕ ಸರ್ಕಾರಿ ಅಭಿಯೋಜಕರನ್ನು ಬುಧವಾರ ಲೋಕಾಯುಕ್ತ ಪೋಲಿಸರು ಬಂಧಿಸಿದ್ದಾರೆ.

ಅಧಿಕಾರಿಗಳು ಆಸೆ, ಆಮಿಷಗಳಿಗೆ ಒಳಗಾಗಬೇಡಿ: ಲೋಕಾಯುಕ್ತ

Mar 27 2025, 01:01 AM IST
ಕುಂದಗೋಳ ಪಟ್ಟಣದ ತಾಪಂ ಸಭಾಭವನದಲ್ಲಿ ಕರ್ನಾಟಕ ಲೋಕಾಯುಕ್ತ ಧಾರವಾಡ ವತಿಯಿಂದ ಬುಧವಾರ ಸಾರ್ವಜನಿಕ ಕುಂದು ಕೊರತೆ ಸಭೆ ನಡೆಯಿತು.

ತಾಪಂ ಇಒ ಜೀಪು ಚಾಲಕ ಲೋಕಾಯುಕ್ತ ಗಾಳಕ್ಕೆ!

Mar 25 2025, 12:48 AM IST
ರಜೆ ಹಾಕದೇ ಕರ್ತವ್ಯಕ್ಕೆ ಗೈರು, ದುರ್ನಡತೆ, ಕರ್ತವ್ಯ ಲೋಪದಿಂದ ಅಮಾನತುಗೊಂಡಿದ್ದ ಗ್ರಾಪಂ ಗ್ರಂಥಾಲಯ ಮೇಲ್ವಿಚಾರಕರನಿಗೆ ಅಮಾನತ್ತಿನಿಂದ ಬಿಡುಗಡೆಗೊಳಿಸಿ, ಮರು ನಿಯೋಜಿಸಲು ₹50 ಸಾವಿರ ಲಂಚ ಪಡೆಯುತ್ತಿದ್ದ ಚನ್ನಗಿರಿ ತಾಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ಜೀಪು ಚಾಲಕನನ್ನು ಹಣದ ಸಮೇತ ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಲೋಕಾಯುಕ್ತ ಅಧಿಕಾರಿಯೆಂದು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ವಂಚಕನ ಬಂಧನ

Mar 20 2025, 01:17 AM IST
ಇದು ಆನ್‍ಲೈನ್ ಯುಗ, ದಿನಕ್ಕೊಂದು ರೀತಿಯ ತಂತ್ರಗಳನ್ನು ಬಳಸಿ ಸೈಬರ್‌ ವಂಚಕರು ಕನ್ನ ಹಾಕುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಆದರೆ ಇಲ್ಲಿ 8ನೇ ತರಗತಿ ಓದಿದ ಐನಾತಿ ಅಸಾಮಿಯೊಬ್ಬ ತಾನು ಲೋಕಾಯುಕ್ತ ಅಧಿಕಾರಿ ಅಂತ ಹೇಳಿಕೊಂಡು ಮಹಿಳಾ ಅಧಿಕಾರಿಯನ್ನೇ ಬ್ಲ್ಯಾಕ್‌ಮೇಲ್‌ ಮಾಡಿದ್ದಾನೆ.

ಅಧಿಕಾರಿಗಳ ಮೈಚಳಿ ಬಿಡಿಸಿದ ಉಪ ಲೋಕಾಯುಕ್ತ ನ್ಯಾ. ಬಿ.ವೀರಪ್ಪ

Mar 15 2025, 01:06 AM IST
ಉಪ ಲೋಕಾಯುಕ್ತ ನ್ಯಾ. ಬಿ.ವೀರಪ್ಪ ನೇತೃತ್ವದ ತಂಡ ಶುಕ್ರವಾರ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ, ಸರ್ಕಾರಿ ಆಸ್ಪತ್ರೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆ, ನಗರಸಭೆ, ತಹಸೀಲ್ದಾರ ಕಚೇರಿ, ಉಪ ನೋಂದಣಾಧಿಕಾರಿ ಕಚೇರಿ, ಹುಡಾ ಕಚೇರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಚೇರಿ, ಕಾರ್ಮಿಕ ಇಲಾಖೆ ಕಚೇರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿ, ಆರ್‌ಟಿಒ ಕಚೇರಿ, ಬಾಲಕರ ಮೆಟ್ರಿಕ್‌ ಪೂರ್ವ ಹಾಸ್ಟೆಲ್‌ಗೆ ಭೇಟಿ ನೀಡಿ ಪರಿಶೀಲಿಸಿತು.

ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಗಾಳಕ್ಕೆ ಪಾಲಿಕೆ ಪ್ರಥಮ ದರ್ಜೆ ಸಹಾಯಕ

Mar 15 2025, 01:03 AM IST
ನಿವೇಶನವನ್ನು ವರ್ಗಾಯಿಸಿಕೊಡಲು ₹2,500ಕ್ಕೆ ಬೇಡಿಕೆ ಇಟ್ಟಿದ್ದ ಪಾಲಿಕೆ ಪ್ರಥಮ ದರ್ಜೆ ಸಹಾಯಕನೊಬ್ಬ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಗಾಳಕ್ಕೆ ಸಿಕ್ಕಿಬಿದ್ದ ಘಟನೆ ನಗರದಲ್ಲಿ ಶುಕ್ರವಾರ ನಡೆದಿದೆ.

ಜನರ ಕೆಲಸ ತ್ವರಿತವಾಗಿ ಮಾಡಿ: ಅಧಿಕಾರಿಗಳಿಗೆ ಉಪ ಲೋಕಾಯುಕ್ತ ನ್ಯಾ. ಬಿ. ವೀರಪ್ಪ ತಾಕೀತು

Mar 14 2025, 12:31 AM IST
ಆಸ್ತಿ ಖಾತಾ ಮಾಡಿಕೊಡಲು ಲಂಚ ಕೇಳುತ್ತೀರಲ್ಲಾ? ಆಸ್ತಿಯಲ್ಲಿ ಪಾಲು ಕೇಳುತ್ತಿರಲ್ಲಾ? ಅವರಪ್ಪಗೆ ಹುಟ್ಟಿದ್ದೀರಾ? ಸರ್ಕಾರದ ವೇತನ ಪಡೆದು ಮೊದಲು ಜನರ ಕೆಲಸ ಮಾಡುವುದನ್ನು ಕಲಿಯಿರಿ.

ತರೀಕೆರೆಯ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಲೋಕಾಯುಕ್ತ ಭೇಟಿ

Mar 13 2025, 12:52 AM IST
ಸಮೀಪದ ಜಂಬದಹಳ್ಳ ಜಲಾಶಯದ ಅಚ್ಚುಕಟ್ಟು ಪ್ರದೇಶದ ರೈತರು ನೀಡಿದ ಲಿಖಿತ ದೂರಿನ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಲೋಕಾಯುಕ್ತ ಅಧಿಕಾರಿಗಳು ದಿಢೀರನೆ ಬಿ.ಆರ್.ಪ್ರಾಜ್ಕೆಕ್ಟ್‌ನಲ್ಲಿರುವ ವಿಶ್ವೇಶ್ವರಯ್ಯ ನೀರಾವರಿ ಜಲ ನಿಗಮದ ಕಚೇರಿಗೆ ರೈತರೊಡನೆ ಭೇಟಿ ನೀಡಿ ರೈತರ ಸಮಕ್ಷಮ ಅಧಿಕಾರಿಗಳ ವಿಚಾರಣೆ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 21
  • next >

More Trending News

Top Stories
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
ಶೆಟ್ಟರ್‌ ಆದೇಶ ನಾವು ಜಾರಿಗೆ ತಂದಿದ್ದೇವೆ: ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved