• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಚೇರಿಗೆ ಜನರ ಅಲೆದಾಟ ತಪ್ಪಿಸಿ: ಲೋಕಾಯುಕ್ತ ಪೋಲಿಸ್ ವರಿಷ್ಠಾಧಿಕಾರಿ ಸತೀಶ ಚಿಟಗುಬ್ಬಿ

Mar 13 2025, 12:50 AM IST
ಕಚೇರಿ ಕೆಲಸ ಮಾಡಿಕೊಡಲು ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟರೇ ಲೋಕಾಯುಕ್ತದ ಗಮನಕ್ಕೆ ತನ್ನಿ. ನಿಮ್ಮ ಹೆಸರನ್ನು ಗೌಪ್ಯವಾಗಿಟ್ಟು ತಪ್ಪಿಸ್ಥರ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು.

ಸಾರ್ವಜನಿಕರ ಅರ್ಜಿಗಳ ವಿಲೇವಾರಿ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ: ಲೋಕಾಯುಕ್ತ ಎಸ್ಪಿ

Mar 13 2025, 12:48 AM IST
ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಜಂಟಿಯಾಗಿ ಕಾಡಂಚಿನ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ರೈತರ ಸಮಸ್ಯೆ ಬಗೆಹರಿಸಬೇಕು. ನೆಡುತೋಪು ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುವ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ವಹಿಸಲು ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು.

ಕಬ್ಬಿನ ಬೆಳೆಗಾರರಿಗೆ ಆಗುತ್ತಿರುವ ಅನ್ಯಾಯ ನಿಲ್ಲಿಸಿ: ಲೋಕಾಯುಕ್ತ ನ್ಯಾ. ಸಂತೋಷ್‌ ಹೆಗ್ಡೆ

Mar 13 2025, 12:46 AM IST
ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದಿಂದ ಹಂಪಿಯಿದ ಹೊಸಪೇಟೆವರೆಗೆ ಬುಧವಾರ ಪಾದಯಾತ್ರೆ ನಡೆಸಲಾಯಿತು.

25 ಸಬ್‌ ರಿಜಿಸ್ಟ್ರಾರ್‌ ಕಚೇರಿಗಳಿಗೆ ದಿಢೀರ್‌ ಲೋಕಾಯುಕ್ತ ದಾಳಿ : ಕಸದಲ್ಲಿ ₹20000 ನಗದು ಪತ್ತೆ

Mar 07 2025, 01:47 AM IST

 ಲೋಕಾಯುಕ್ತ ನ್ಯಾ.ಬಿ.ಎಸ್‌.ಪಾಟೀಲ್‌ ಮತ್ತು ಉಪಲೋಕಾಯುಕ್ತರಾದ ನ್ಯಾ.ಕೆ.ಎನ್‌.ಫಣೀಂದ್ರ, ನ್ಯಾ.ಬಿ.ವೀರಪ್ಪ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು, ನ್ಯಾಯಾಂಗ ಅಧಿಕಾರಿಗಳು ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 25 ಸಬ್‌ ರಿಜಿಸ್ಟ್ರಾರ್‌ ಕಚೇರಿಗಳಿಗೆ ದಿಢೀರ್‌ ಭೇಟಿ ನೀಡಿದರು.

ಆಹಾರ ಸುರಕ್ಷಾಧಿಕಾರಿ ಮನೆ, ಕಚೇರಿ, ಫಾರಂಗೆ ಲೋಕಾಯುಕ್ತ ದಾಳಿ

Mar 07 2025, 12:46 AM IST
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಜಿಲ್ಲಾ ಆಹಾರ ಸುರಕ್ಷಾ ಶಾಖೆ ಜಿಲ್ಲಾ ಅಧಿಕಾರಿ ಮನೆ, ಕಚೇರಿ ಸೇರಿದಂತೆ 5 ಕಡೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಕೋಟ್ಯಂತರ ರು. ಮೌಲ್ಯದ ಆಸ್ತಿಯನ್ನು ಪತ್ತೆ ಮಾಡಿದ್ದಾರೆ.

ಲೋಕಾಯುಕ್ತ ಡಿವೈಎಸ್‌ಪಿ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್‌ ಮಾಡಿದ್ದು ವಜಾಗೊಂಡ ಪೊಲೀಸ್‌

Feb 24 2025, 01:01 AM IST
ಲೋಕಾಯುಕ್ತ ಡಿವೈಎಸ್‌ಪಿ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ಹಣಕ್ಕೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಸಾಕ್ಷ್ಯಾಧಾರಗಳ ಕೊರತೆ : ಸಿಎಂ, ಪತ್ನಿ, ಭಾಮೈದಗೆ ಲೋಕಾಯುಕ್ತ ಪೊಲೀಸ್‌ ಕ್ಲೀನ್‌ಚಿಟ್‌

Feb 20 2025, 07:31 AM IST

ರಾಜಕೀಯ ಬಿರುಗಾಳಿ ಎಬ್ಬಿಸಿದ್ದ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣದ ತನಿಖೆ ನಡೆಸಿದ ಮೈಸೂರಿನ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಕ್ಲೀನ್‌ಚಿಟ್ ನೀಡಿದ್ದಾರೆ.

ಪಾರದರ್ಶಕ ಆಡಳಿತ ನಡೆಸಿ: ಲೋಕಾಯುಕ್ತ ಡಿವೈಎಸ್‌ಪಿ ಚಂದ್ರಪ್ಪ ಈಟಿ

Feb 19 2025, 12:46 AM IST
ಅಧಿಕಾರಿಗಳು ಸಾರ್ವಜನಿಕರಿಂದ ಹಣ ವಸೂಲಿ ಮಾಡುವುದರಿಂದ ನೆಮ್ಮದಿ ಹಾಳಾಗಲಿದೆ. ಸರ್ಕಾರದ ಯೋಜನೆಯ ಅನುದಾನ ದುರ್ಬಳಕೆ ಮಾಡಿಕೊಳ್ಳಬಾರದು. ನಿಯಮ ಉಲ್ಲಂಘನೆಯಾದಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಡಿವೈಎಸ್‌ಪಿ ಚಂದ್ರಪ್ಪ ಈಟಿ ಎಚ್ಚರಿಸಿದ್ದಾರೆ.

ಭ್ರಷ್ಟಾಚಾರ ದೂರು; ಲೋಕಾಯುಕ್ತ ಪೊಲೀಸರ ದಾಳಿ

Feb 16 2025, 01:45 AM IST
ಯಾರೊಬ್ಬರೂ ಸಹ ಸರಿಯಾದ ಮಾಹಿತಿ ನೀಡುತ್ತಿಲ್ಲ. ಅಗತ್ಯ ದಾಖಲೆಗಳನ್ನು ಒದಗಿಸಿದರೂ ಸಹ ಯಾವುದೇ ಕೆಲಸಗಳನ್ನು ಸುಲಲಿತವಾಗಿ ಮಾಡಿಕೊಡುತ್ತಿಲ್ಲ. ಬದಲಿಗೆ ಸಾರ್ವಜನಿಕರನ್ನು ಕಚೇರಿಗೆ ಮೇಲಿಂದ ಮೇಲೆ ಅಲೆಸುತ್ತಾರೆ ಎಂದು ದೂರಿದರು. ಈ ವೇಳೆ ಲೋಕಾಯಕ್ತ ಅಧಿಕಾರಿಗಳು ಲಿಖಿತ ರೂಪದಲ್ಲಿ ದೂರು ನೀಡಿ ಅಂತಹವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

ಜಾನುವಾರು ಮಾರುಕಟ್ಟೆ ಪರಿಶೀಲಿಸಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ

Feb 15 2025, 12:30 AM IST
ಜಿಲ್ಲೆಗೆ ಆಗಮಿಸಿರುವ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಹೆಗ್ಗೇರಿ ಕೆರೆ, ಗೌರಪೂರ ಬಳಿಯ ಕಸವಿಲೇವಾರಿ ಘಟಕ, ತ್ಯಾಜ್ಯ ನೀರು ಸಂಸ್ಕರಣಾ ಘಟಕ, ನೀರು ಶುದ್ಧೀಕರಣ ಘಟಕ ಹಾಗೂ ಜಾನುವಾರು ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 21
  • next >

More Trending News

Top Stories
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
ಶೆಟ್ಟರ್‌ ಆದೇಶ ನಾವು ಜಾರಿಗೆ ತಂದಿದ್ದೇವೆ: ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved