• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನುದಾನ ದುರುಪಯೋಗ ಆರೋಪ: 14 ಗ್ರಾಪಂ ಮೇಲೆ ಲೋಕಾಯುಕ್ತ ದಾಳಿ

Aug 24 2024, 01:19 AM IST
ಸಂಜೆ ವರೆಗೆ ದಾಖಲೆಗಳ ಪರಿಶೀಲನೆ ಕಾರ್ಯ ಮುಂದುವರಿದಿತ್ತು.

ಮಿಮ್ಸ್ ಔಷಧ ಉಗ್ರಾಣದ ಮೇಲೆ ಲೋಕಾಯುಕ್ತ ದಾಳಿ

Aug 15 2024, 01:53 AM IST
ಬರೋಬ್ಬರಿ ೪೦ ಲಕ್ಷ ರು. ಮೌಲ್ಯದ ರೆಮ್ಡಿಸಿವರ್ ಇಂಜೆಕ್ಷನ್ ಅವಧಿ ೨೦೨೨ರಲ್ಲಿಯೇ ಮುಕ್ತಾಯವಾಗಿದೆ. ಕೇವಲ ರೆಮ್ಡಿಸಿವರ್ ಮಾತ್ರವಲ್ಲದೇ ಬೇರೆ ಬೇರೆ ರೋಗಗಳಿಗೆ ನೀಡುವ ಔಷಧ, ಮಾತ್ರೆ, ಇಂಜೆಕ್ಷನ್ ಅವಧಿಯೂ ಮುಕ್ತಾಯವಾಗಿರುವುದು ಬಹಿರಂಗವಾಗಿದೆ. ಇದರಿಂದ ಲಕ್ಷಾಂತರ ರುಪಾಯಿ ಸರ್ಕಾರಕ್ಕೆ ನಷ್ಟ ಉಂಟಾಗಿದೆ ಎಂದು ತಿಳಿದು ಬಂದಿದೆ.

ದಾಬಸ್‌ಪೇಟೆಯ ಸೋಂಪುರ ಗ್ರಾಮ ಪಂಚಾಯಿತಿ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ

Aug 09 2024, 12:35 AM IST
ದಾಬಸ್‌ಪೇಟೆ ಪಟ್ಟಣದ ಸೋಂಪುರ ಗ್ರಾಮ ಪಂಚಾಯತಿ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ಗುರುವಾರ ಮಧ್ಯಾಹ್ನ ದಾಳಿ ನಡೆಸಿ ಹಲವಾರು ದಾಖಲಾತಿ ಪರಿಶೀಲನೆ ನಡೆಸಿದ್ದಾರೆ.

ಕಸ ತೆಗೀರಿ ಅಂತಾ ಲೋಕಾಯುಕ್ತ ಎಸ್ಪಿ ಹೇಳಬೇಕಾ?

Aug 03 2024, 12:33 AM IST
ಕಲಬುರಗಿ ನಗರದ ವಿವಿಧೆಡೆ ಲೋಕಾಯುಕ್ತ ಎಸ್ಪಿ ಆಂಥೋಣಿ ಭೇಟಿ, ಪ್ಲಾಸ್ಟಿಕ್‌ ರಾಶಿ ನೋಡಿ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ಸಾರ್ವಜನಿಕರಿಗೆ ನೀರು ನಿಂತ ವಾಸನೆ ಬರಲ್ಲವೇ? ಎಂದು ಪಾಲಿಕೆ ಸಿಬ್ಬಂದಿಗೆ ಪ್ರಶ್ನಿಸಿದರು.

ಆದಾಯಕ್ಕಿಂತ ಮೀರಿ ಆಸ್ತಿ ಗಳಿಕೆ ಆರೋಪ : ಕೆಐಎಡಿಬಿ ಅಪರ ನಿರ್ದೇಶಕರ ಮೇಲೆ ಲೋಕಾಯುಕ್ತ ದಾಳಿ

Jul 20 2024, 01:47 AM IST
ಕೆಐಎಡಿಬಿ ಅಪರ ನಿರ್ದೇಶಕ ಮುದ್ದಕುಮಾರ್ ಅವರ ತುಮಕೂರಿನ ಮನೆ ಸೇರಿದಂತೆ ವಿವಿಧೆಡೆ ಲೋಕಾಯುಕ್ತರ ಅಧಿಕಾರಿಗಳು ದಾಳಿ

ಮಂಗಳೂರು ಪಾಲಿಕೆ ಆಯುಕ್ತರ ಕಚೇರಿ, ಮನೆಗೆ ಲೋಕಾಯುಕ್ತ ದಾಳಿ 2.77 ಕೋಟಿ ರು. ಪತ್ತೆ

Jul 20 2024, 12:51 AM IST
ಪಾಲಿಕೆ ಆಯುಕ್ತ ಆನಂದ ಅವರು ಈ ಹಿಂದೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗಲೂ ಅಕ್ರಮ ಸಂಪತ್ತಿನ ಬಗ್ಗೆ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿತ್ತು.

ಬೆಳ್ಳಂಬೆಳಗ್ಗೆಯೇ ಶಿವಮೊಗ್ಗದಲ್ಲಿ ಲೋಕಾಯುಕ್ತ ರೈಡ್‌

Jul 20 2024, 12:47 AM IST
ಶಿವಮೊಗ್ಗದಲ್ಲಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಕಾಶ್ ಹಾಗೂ ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾ.ಪಂ. ಅಧ್ಯಕ್ಷ ನಾಗೇಶ್ ಅವರ ನಿವಾಸದ ಮೇಲೆ ಶುಕ್ರವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ.

ಭ್ರಷ್ಟ್ರ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಬಿಸಿ : ದಾಳಿ ವೇಳೆ ಪಕ್ಕದ ಮನೆಗೆ ಚಿನ್ನ ಎಸೆದರು!

Jul 20 2024, 12:46 AM IST
ಭ್ರಷ್ಟ್ರ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳ್ಳಗೆ ಬಿಸಿ ಮುಟ್ಟಿಸಿದ್ದು, ಬೆಂಗಳೂರಿನಲ್ಲಿ ಪಕ್ಕದ ಮನೆಗೆ ಚಿನ್ನಾಭರಣ ಎಸೆದ ಬ್ಯಾಗ್‌ ವಶಕ್ಕೆ ಪಡೆದುಕೊಳ್ಳಲಾಗಿದೆ.

ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

Jul 12 2024, 01:37 AM IST
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಮಾಡಿರುವ ಆರೋಪದ ಮೇರೆಗೆ ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾಯುಕ್ತರು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿ, ಮಹತ್ವದ ದಾಖಲೆ ಪತ್ರ ಪರಿಶೀಲಿಸಿದರು.

ಅರೇಹಳ್ಳಿಯಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ

Jul 12 2024, 01:34 AM IST
ಬೆಂಗಳೂರಿನ ಉತ್ತರ ಭಾಗದ ದಾಸನಪುರ ಗ್ರಾಮ ಪಂಚಾಯತಿಯಲ್ಲಿ ಗ್ರೇಡ್ -1 ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಅರೇಹಳ್ಳಿ ಹೋಬಳಿಯ ನಂದಗೋಡನಹಳ್ಳಿಯ ಎನ್.ಎಂ ಜಗದೀಶ್ ಎಂಬುವವರ ಪೀಣ್ಯದ ನಿವಾಸದ ಮೇಲೆ ದಾಳಿ ನಡೆಯುತ್ತಿದ್ದಂತೆ, ಅರೇಹಳ್ಳಿ ಹೋಬಳಿಯ ವಾಟೇಹಳ್ಳಿ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ನಂದಗೋಡನಹಳ್ಳಿಯ ಎನ್.ಎಂ ಜಗದೀಶರ ವಾಟೇಹಳ್ಳಿ ತೋಟದ ಮನೆಯ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 21
  • next >

More Trending News

Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved