• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದ್ವಿಚಕ್ರ ವಾಹನ ಬಿಡುಗಡೆಗೆ ಲಂಚ: ಇಬ್ಬರು ಸಂಚಾರಿ ಪೊಲೀಸರು ಲೋಕಾಯುಕ್ತ ಬಲೆಗೆ

Feb 04 2024, 01:32 AM IST

ಅಪಘಾತವೊಂದರಲ್ಲಿ ವಶಪಡಿಸಿಕೊಂಡಿದ್ದ ದ್ವಿಚಕ್ರ ವಾಹನವನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಸಂಚಾರಿ ಪೊಲೀಸರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ

10 ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌

Feb 01 2024, 02:02 AM IST
ರಾಜ್ಯಾದ್ಯಂತ 41 ಸ್ಥಳಗಳ ಮೇಲೆ ಲೋಕಾಯುಕ್ತ ನಡೆಸಿದ ದಾಳಿಯಲ್ಲಿ 23.2 ಕೋಟಿ ರು. ಮೌಲ್ಯದ ಆಸ್ತಿ ಪತ್ತೆಯಾಗಿದೆ. ಇದರ ಪೈಕಿ ಮಂಡ್ಯ ಪಿಡಬ್ಲ್ಯುಡಿ ಎಂಜಿನಿಯರ್‌ ಬಳಿ ಅತಿಹೆಚ್ಚು 4.5 ಕೋಟಿ ರು. ಅಕ್ರಮ ಆಸ್ತಿ ಪತ್ತೆಯಾಗಿದೆ.

ಪಿಡಬ್ಲ್ಯುಡಿ ಇಇ ಹರ್ಷ ಮನೆ ಮೇಲೆ ಲೋಕಾಯುಕ್ತ ದಾಳಿ...!

Feb 01 2024, 02:02 AM IST
ಅಕ್ರಮ ಆಸ್ತಿ ಸಂಪಾದಿಸಿರುವ ಆರೋಪದ ಮೇರೆಗೆ ಲೋಕೋಪಯೋಗಿ ಇಲಾಖೆ ಇಲಾಖೆ ಎಕ್ಸಿಕ್ಯುಟೀವ್‌ ಎಂಜಿನಿಯರ್‌ ಹರ್ಷ ಮನೆಯ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ನಿತ್ಯವೂ ಬೆಂಗಳೂರಿನಿಂದ ಮಂಡ್ಯಕ್ಕೆ ಕರ್ತವ್ಯಕ್ಕೆ ಬಂದು ಹೋಗುತ್ತಿದ್ದ ಹರ್ಷ. ತುರ್ತು ಸಂದರ್ಭದಲ್ಲಿ ಮಂಡ್ಯದ ತಂದೆ ಮನೆಯಲ್ಲಿ ವಾಸ್ತವ್ಯ ಹೂಡುತ್ತಿದ್ದರು. ಮಂಡ್ಯದ ಮನೆಯಲ್ಲಿ ಹಲವು ದಾಖಲೆಗಳು ಪತ್ತೆ.

ಲೋಕಾಯುಕ್ತ ಬಲೆಗೆ ಬಿದ್ದರೂ ಮತ್ತೆ ಅದೇ ಹುದ್ದೆಯಲ್ಲಿ ಮುಂದುವರೆದ ತಹಸೀಲ್ದಾರ

Jan 31 2024, 02:21 AM IST
ಲೋಕಾ ಬಲೆಗೆ ಬಿದ್ದರೂ ಪುನಃ ಅದೇ ಹುದ್ದೆಯಲ್ಲಿ ಕಾರ್ಯನಿರ್ವಹಿಸಬಹುದೇ? ಎಂಬ ಜಿಜ್ಞಾಸೆ ಜನರ ಮನದಲ್ಲಿ ಉಂಟಾಗಿದ್ದು ಸಾರ್ವತ್ರಿಕವಾಗಿ ಈ ವಿಷಯ ಚರ್ಚೆಯಾಗುತ್ತಿದೆ.

ಜಾತಿ, ಧರ್ಮ, ಪಕ್ಷ ನೋಡದೆ ಭ್ರಷ್ಟರನ್ನು ಅಧಿಕಾರದಿಂದ ದೂರ ಇಡಬೇಕು: ನಿವೃತ್ತ ಲೋಕಾಯುಕ್ತ ನ್ಯಾ.ಹೆಗ್ಡೆ

Jan 29 2024, 01:30 AM IST
ಜಾತಿ, ಧರ್ಮ, ಪಕ್ಷ ನೋಡದೆ ಭ್ರಷ್ಟರನ್ನು ಅಧಿಕಾರದಿಂದ ದೂರ ಇಡಬೇಕು: ನಿವೃತ್ತ ಲೋಕಾಯುಕ್ತ ನ್ಯಾ.ಹೆಗ್ಡೆ

ಅಧಿಕಾರಿಗಳು ಸಾರ್ವಜನಿಕ ಸೇವೆಗೆ ಅನಗತ್ಯ ವಿಳಂಬ ಮಾಡಬಾರದು- ಲೋಕಾಯುಕ್ತ ಡಿವೈಎಸ್ಪಿ ಚಂದ್ರಪ್ಪ

Jan 18 2024, 02:01 AM IST
ಅಧಿಕಾರಿಗಳಾದವರು ಸಾರ್ವಜನಿಕರಿಂದ ಲಂಚ ಪಡೆಯುವುದು, ಅನಗತ್ಯ ವಿಳಂಬ ಧೋರಣೆ, ಜನರನ್ನು ಕಚೇರಿಗಳಿಗೆ ಹೆಚ್ಚು ಅಲೆಸುವುದು ತಪ್ಪು ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಯಾವುದೇ ತರ ಡಿಮ್ಯಾಂಡ್ ಮಾಡಬಾರದು.

ಜನರ ವಿಶ್ವಾಸಗಳಿಸಿ ಕರ್ತವ್ಯ ನಿರ್ವಹಿಸಿ: ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್

Jan 13 2024, 01:40 AM IST
ನೌಕರರು ಆಮಿಷ, ಒತ್ತಡಗಳಿಗೆ ಒಳಗಾಗದೇ ಆತ್ಮಸಾಕ್ಷಿಗೆ ಅನುಗುಣವಾಗಿ ಕರ್ತವ್ಯ ನಿರ್ವಹಿಸಬೇಕು. ಪ್ರಾಮಾಣಿಕ ನೌಕರರನ್ನು ಸಮಾಜ ಗುರುತಿಸುವ ಮೂಲಕ ಅವರಿಗೆ ಉತ್ತಮ ಗೌರವ ದೊರೆಯಲಿದೆ.

ಶಹಾಪುರ ನಗರಸಭೆ ಅಧಿಕಾರಿಗಳಿಗೆ ಚಳಿ ಬಿಡಿಸಿದ ಲೋಕಾಯುಕ್ತ ಎಸ್ಪಿ

Jan 13 2024, 01:31 AM IST
ನಗರ ಸಂಚಾರ: ವಿವಿಧೆಡೆಯ ಅವ್ಯವಸ್ಥೆ ವಿರುದ್ಧ ಆಂಟೋನಿ ಜಾನ್‌ ಆಕ್ರೋಶ. ನಗರದ ವಾರ್ಡ್ 4ರಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ, ತರಕಾರಿ ಮಾರುಕಟ್ಟೆ, ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಲೋಕಾಯುಕ್ತ ನ್ಯಾಯಾಧೀಶರೇ ಸುಮೋಟೋ ಪ್ರಕರಣ ದಾಖಲಿಸಿ ತನಿಖೆಗೆ ಆದೇಶಿಸಿದ್ದರೂ ಕ್ರಮವಿಲ್ಲ

Jan 11 2024, 01:31 AM IST
ಅಕ್ರಮ ಮರಳು ಗಣಿಗಾರಿಕೆ ತಡೆಯದ ಪೊಲೀಸರ ವಿರುದ್ಧ ಶಾಸಕ ಎಚ್.ಟಿ.ಮಂಜು ಆಕ್ರೋಶ, ಲೋಕಾಯುಕ್ತ ನ್ಯಾಯಾಧೀಶರೇ ಸುಮೋಟೋ ಪ್ರಕರಣ ದಾಖಲಿಸಿ ತನಿಖೆಗೆ ಆದೇಶಿಸಿದ್ದರೂ ಯಾವ ಪ್ರಯೋಜವಿಲ್ಲ. ಶಾಸಕನಾಗಿ ನಾನು ಎಂದಿಗೂ ಯಾವುದೇ ಇಲಾಖೆ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ.

ಭ್ರಷ್ಟಾಚಾರದದಿಂದ ನೆಮ್ಮದಿಯ ಬದುಕಿಲ್ಲ: ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Jan 11 2024, 01:30 AM IST
ಭ್ರಷ್ಟಾಚಾರದಿಂದ ಅನ್ಯಾಯ ಮಾಡಿ ಸಂಪಾದಿಸಿದ ಸಂಪತ್ತಿನಿಂದ ಯಾವತ್ತಿಗೂ ನೆಮ್ಮದಿಯ ಜೀವನ ಪಡೆಯಲು ಸಾಧ್ಯವೇ ಇಲ್ಲ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಡಾ.ಎನ್. ಸಂತೋಷ್ ಹೆಗ್ಡೆ ತಿಳಿಸಿದರು. ಹಾಸನದ ಬ್ರಿಲಿಯಂಟ್ ಪಿಯು ಕಾಲೇಜಿನ ದಶಮಾನೋತ್ಸವದಲ್ಲಿ ಅವರು ಮಾತನಾಡಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ಮತ್ತೆ ರಾಗಾ ವರ್ಸಸ್‌ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ
ರೈಲು ಹಳಿಗಳ ನಡುವೆ ಸೌರಫಲಕ ಅಳವಡಿಕೆ : ಪ್ರಾಯೋಗಿಕ ಪರೀಕ್ಷೆ
ರಾಧಾಕೃಷ್ಣನ್‌ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ
ಕಾಶ್ಮೀರದ ಕಠುವಾದಲ್ಲಿ ಮೇಘಸ್ಫೋಟ : 7 ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved