• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀರಾವರಿ ಉಪವಿಭಾಗದ ಎಂಜಿನಿಯರ್‌ಗಳು ಲೋಕಾಯುಕ್ತ ಬಲೆಗೆ

Dec 20 2023, 01:15 AM IST
ಕಾಮಗಾರಿಯ ಬಿಲ್ ಪಾಸ್ ಮಾಡಲು ಲಂಚ ಪಡೆಯುತ್ತಿದ್ದ ಶಿಗ್ಗಾಂವಿ ಏತ ನೀರಾವರಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಹಾಗೂ ಕಿರಿಯ ಎಂಜಿನಿಯರ್ ಮಂಗಳವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.ಶಿಗ್ಗಾಂವಿ ಏತ ನೀರಾವರಿ ಉಪವಿಭಾಗ-1 ಮತ್ತು 2, ಧಾರವಾಡ ಕಚೇರಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಂಜುನಾಥ ಬಿ. ಹಾಗೂ ಕಿರಿಯ ಎಂಜಿನಿಯರ್ ಪ್ರಕಾಶ ಹೊಸಮನಿ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಜನರ ಸಮಸ್ಯೆಗೆ ಸ್ಪಂದನೆ ಅಗತ್ಯ-ಲೋಕಾಯುಕ್ತ ಪಿಎಸ್‌ಐ ರಾಜೇಶ ಭಟಗುರಕಿ

Dec 17 2023, 01:45 AM IST
ಪೂರ್ವಜರ ಜಾಗವನ್ನು ಅಳತೆ ಮಾಡಿಕೊಡುತ್ತಿಲ್ಲ. ಅದನ್ನು ಅಳತೆ ಮಾಡಿಸಿಕೊಡಿ ಎಂದು ವ್ಯಕ್ತಿಯೊಬ್ಬರು ದೂರು ಸಲ್ಲಿಸಿದರು. ರೈತ ಪಹಣಿ ಸರಿಯಾಗಿ ಬರುತ್ತಿಲ್ಲ ಎಂದು ಒಬ್ಬರು, ಸಮಾಜ ಕಲ್ಯಾಣ ಇಲಾಖೆಯಲ್ಲಿ ೨೨ ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಿದ್ದೇನೆ. ಈಗ ನನಗೆ ೫ ತಿಂಗಳ ವೇತನವಿಲ್ಲ ಎಂದು ಇನ್ನೊಬ್ಬರ ದೂರು ಸಲ್ಲಿಸಿದರು.

ನಿಯಮ ಉಲ್ಲಂಘಿಸುವ ಕಟ್ಟಡ ಕಾಮಗಾರಿ ನಿಲ್ಲಿಸಿ: ಲೋಕಾಯುಕ್ತ ಸೂಚನೆ

Dec 17 2023, 01:45 AM IST
ನಗರ ಪ್ರದೇಶಗಳಲ್ಲಿ ಕಟ್ಟಡ ನಿರ್ಮಿಸುವಾಗ ನಿಯಮ ಉಲ್ಲಂಘಿಸಿ ಸೆಟ್ ಬ್ಯಾಕ್ ಮತ್ತು ರೋಡ್ ಮಾರ್ಜಿನ್ ಬಿಡದೆ ಕಟ್ಟಡ ನಿರ್ಮಿಸುವ ಬಗ್ಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಸೂಚಿಸಿದ್ದಾರೆ. ಮಂಗಳೂರಿನಲ್ಲಿ ದ.ಕ. ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ

ಸೆಸ್ಕಾಂ ಅಧಿಕಾರಿ ಲೋಕಾಯುಕ್ತ ಬಲೆಗೆ

Dec 14 2023, 01:30 AM IST
ಸೆಸ್ಕಾಂ ಅಧಿಕಾರಿ ಲೋಕಾಯುಕ್ತ ಬಲೆಗೆಲಂಚ ಸ್ವೀಕಾರ: ಚಂದ್ರಶೇಖರ್‌ ನ್ಯಾಯಂಗ ಬಂಧನಕ್ಕೆ ‌

13 ಭ್ರಷ್ಟರ ಮೇಲೆ 68 ಕಡೆ ಭಾರಿ ಲೋಕಾಯುಕ್ತ ದಾಳಿ

Dec 06 2023, 01:15 AM IST
9 ಜಿಲ್ಲೆಗಳಲ್ಲಿ ಏಕಕಾಲಕ್ಕೆ 200 ಅಧಿಕಾರಿಗಳಿಂದ ರೇಡ್‌. 66 ಕೋಟಿ ಆಸ್ತಿ, ಅಪಾರ ನಗದು, ಚಿನ್ನ, ವಜ್ರಗಳು ಪತ್ತೆ.

ಆಡಳಿತದ ನೀತಿ ಪಾಠ ಹೇಳಿದ ಲೋಕಾಯುಕ್ತ ನ್ಯಾಯಮೂರ್ತಿ

Dec 02 2023, 12:45 AM IST
ಶುಕ್ರವಾರ ಸರ್ಕಾರದ ವಿವಿಧ ಇಲಾಖೆಗಳ ಮೇಲಿರುವ ದೂರುಗಳ ಪರಿಶೀಲನಾ ಸಭೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌. ಪಾಟೀಲ ಅವರು ಸುಮಾರು ನಾಲ್ಕು ಗಂಟೆಗಳ ಕಾಲ ಅಧಿಕಾರಿಗಳಿಗೆ ಆಡಳಿತದ ನೀತಿ ಪಾಠ ಮಾಡಿದರು.

ಲೋಕಾಯುಕ್ತ ಕಾಯ್ದೆ ಅರಿವು ಮೂಡಿಸುವುದು ಅಗತ್ಯ: ನ್ಯಾ. ಫಣೀಂದ್ರ

Nov 20 2023, 12:45 AM IST
ನಾಗರಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಬಗ್ಗೆಯೂ ಸೂಕ್ತ ಅರಿವು ಹಾಗೂ ಜಾಗೃತಿ ಮೂಡಿಸುವಂತೆ ರಾಜ್ಯ ಉಪ ಲೋಕಾಯುಕ್ತರು ಹಾಗೂ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಜಿಲ್ಲಾ ಸೇವಾ ಕಾನೂನು ಪ್ರಾಧಿಕಾರಕ್ಕೆ ತಿಳಿಸಿದ್ದಾರೆ.

ಕಾವ್ರಾಡಿ ಪಂಚಾಯಿತಿ ಕಾರ್ಯದರ್ಶಿ ಬಂಧಿಸಿದ ಲೋಕಾಯುಕ್ತ

Nov 11 2023, 01:19 AM IST
ಲೋಕಾಯುಕ್ತ ಬಲೆಗೆ ಪಂಚಾಯಿತಿ ಕಾರ್ಯದರ್ಶಿ

ಸಾರ್ವಜನಿಕರಿಗಾಗುವ ತೊಂದರೆ ತಪ್ಪಿಸಲು ಲೋಕಾಯುಕ್ತ ಪ್ರಾರಂಭವಾಗಿದೆ

Nov 07 2023, 01:30 AM IST
ಮುಂಡರಗಿ ಪಟ್ಚಣದ ಜಗದ್ಗುರು ತೋಂಟದಾರ್ಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆ ಗದಗ, ಜಗದ್ಗುರು ತೋಂಟದಾರ್ಯ ಸರ್ಕಾರಿ ಪದವಿ ಕಾಲೇಜ್ ಮುಂಡರಗಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಭ್ರಷ್ಟಾಚಾರ ವಿರುದ್ಧ ಜಾಗೃತಿ ಸಪ್ತಾಹ 2023 ಕಾರ್ಯಕ್ರಮ ನಡೆಯಿತು.

ಡಿಡಿಪಿಐ- ಎಫ್‌ಡಿಎ ಲೋಕಾಯುಕ್ತ ಬಲೆಗೆ

Nov 04 2023, 12:30 AM IST
ಡಿಡಿಪಿಐ- ಎಫ್‌ಡಿಎ ಲೋಕಾಯುಕ್ತ ಬಲೆಗೆ
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ಮತ್ತೆ ರಾಗಾ ವರ್ಸಸ್‌ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ
ರೈಲು ಹಳಿಗಳ ನಡುವೆ ಸೌರಫಲಕ ಅಳವಡಿಕೆ : ಪ್ರಾಯೋಗಿಕ ಪರೀಕ್ಷೆ
ರಾಧಾಕೃಷ್ಣನ್‌ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ
ಕಾಶ್ಮೀರದ ಕಠುವಾದಲ್ಲಿ ಮೇಘಸ್ಫೋಟ : 7 ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved