ದಾವಣಗೆರೆಯಲ್ಲಿ ಅಕ್ರಮ ಕಲ್ಲು ಕ್ವಾರಿ: ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು
Apr 25 2025, 12:34 AM ISTದಾವಣಗೆರೆ ಜಿಲ್ಲೆಯಲ್ಲಿ ಕಾನೂನುಬಾಹಿರ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಅನುಮಾನವಿದ್ದು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ವಿರುದ್ಧ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲು ಮಾಡಿ, ತನಿಖೆ ಕೈಗೊಳ್ಳಲಿದ್ದೇವೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಚಾಟಿ ಬೀಸಿದರು.