ಇಬ್ಬರು ಗ್ರಾಮ ಆಡಳಿತಾಧಿಕಾರಿ ಲೋಕಾಯುಕ್ತ ಬಲೆಗೆ
Feb 01 2025, 12:46 AM ISTಪಟ್ಟಣದಲ್ಲಿ ಜಮೀನೊಂದನ್ನು ಪೌತಿ ಖಾತೆ ಮಾಡಿಕೊಡುವ ಸಂಬಂಧವಾಗಿ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳು ₹2,25,000 ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಲೋಕಾಯುಕ್ತ ಪೊಲೀಸರಿಗೆ ಸಲ್ಲಿಕೆಯಾಗಿದ್ದ ದೂರನ್ನು ಆಧರಿಸಿ, ಶುಕ್ರವಾರ ಲೋಕಾಯುಕ್ತ ಪೊಲೀಸರು, ನಾಡಕಚೇರಿಯ ಸಮೀಪದಲ್ಲಿ ದಾಳಿ ನಡೆಸಿದಾಗ ಗ್ರಾಮ ಆಡಳಿತಾಧಿಕಾರಿ ಸುನೀಲ್ ಮತ್ತು ಮಡಿವಾಳಪ್ಪ ಸಿಕ್ಕಿಬಿದ್ದಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.