ಉಪ ಲೋಕಾಯುಕ್ತ ವೀರಪ್ಪ ಪುತ್ತೂರಿಗೆ ಭೇಟಿ
Dec 25 2024, 12:45 AM ISTರಾಜ್ಯದ ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ ಜನರ ಅಹವಾಲುಗಳನ್ನು ಆಲಿಸಲಾಗುವುದು. ಈ ಹಿನ್ನಲೆಯಲ್ಲಿ ಪುತ್ತೂರಿಗೆ ಆಗಮಿಸಿದ್ದು, ಭಾನುವಾರ ಆಗಿರುವ ಕಾರಣ ಇಲಾಖೆಗಳಿಗೆ ಭೇಟಿ ನೀಡಲು ಸಾಧ್ಯವಾಗಿಲ್ಲ. ಪುತ್ತೂರಿನ ಸರ್ಕಾರಿ ಆಸ್ಪತ್ರೆ ಹಾಗೂ ಹಾಸ್ಟೆಲ್ಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಅರಿತುಕೊಳ್ಳಲಾಗಿದೆ ಎಂದು ಉಪ ಲೋಕಾಯುಕ್ತ ವೀರಪ್ಪ ಬಿ. ಹೇಳಿದರು.