ಸಿಡಿಪಿಒ ಉಪ ನಿರ್ದೇಶಕ, ಮೇಲ್ವಿಚಾರಕಿ ಮನೆ ಮೇಲೆ ಲೋಕಾಯುಕ್ತ ದಾಳಿ
Nov 13 2024, 12:48 AM ISTನಗರದಲ್ಲಿರುವ ಹಾವೇರಿಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ ಆಲದರ್ತಿ ಹಾಗೂ ಸ್ಥಳೀಯ ಶಿಶು ಅಭಿವೃದ್ಧಿ ಕಾರ್ಯಾಲಯದ ಮೇಲ್ವಿಚಾರಕಿ ಜ್ಯೋತಿ ಶಿಗ್ಲಿ ಮನೆ ಮೇಲೆ ಮಂಗಳವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣದ ಹಣ, ಆಸ್ತಿಗೆ ಸಂಬಂಧಿಸಿದ ದಾಖಲಾತಿ ವಶಪಡಿಸಿಕೊಂಡಿದ್ದಾರೆ.