• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಾಯುಕ್ತ ದಾಳಿ: ಖಜಾನೆ ಇಲಾಖೆ ಸಿಬ್ಬಂದಿ ಬಂಧನ

Dec 19 2024, 12:30 AM IST
Lokayukta Raid: Treasury Department Staff Arrested

ಅಬಕಾರಿ ನಿರೀಕ್ಷಕರ ಮನೆ ಮೇಲೆ ಲೋಕಾಯುಕ್ತ ದಾಳಿ, 1.61 ಕೋಟಿ ಆಸ್ತಿ ಪತ್ತೆ

Dec 11 2024, 12:46 AM IST
ಅಬಕಾರಿ ನಿರೀಕ್ಷಕ ರಮೇಶ ಅಗಡಿ ಅವರ ಕೊಪ್ಪಳ ನಗರದ ನಿವಾಸದ ಮೇಲೆ ಲೋಕಾಯುಕ್ತರು ಮಂಗಳವಾರ ಬೆಳ್ಳಂಬೆಳಗ್ಗೆ ದಾಳಿ ಮಾಡಿ, ದಾಖಲೆ ಪರಿಶೀಲನೆ ಮಾಡಿದರು.

ಬಾಣಂತಿಯರ ಸರಣಿ ಸಾವಿನ ಪ್ರಕರಣ : ಬಳ್ಳಾರಿ ಬಿಮ್ಸ್‌ ಆಸ್ಪತ್ರೆಗೆ ಲೋಕಾಯುಕ್ತ ದಾಳಿ

Dec 08 2024, 01:19 AM IST
ಬಾಣಂತಿಯರ ಸರಣಿ ಸಾವಿನ ಪ್ರಕರಣದ ಮೂಲಕ ರಾಜ್ಯದ ಗಮನ ಸೆಳೆದಿರುವ ಸ್ಥಳೀಯ ಜಿಲ್ಲಾಸ್ಪತ್ರೆ, ಬಿಮ್ಸ್‌ ಆಸ್ಪತ್ರೆ ಹಾಗೂ ಜಿಲ್ಲಾ ಔಷಧಿ ಉಗ್ರಾಣಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಶನಿವಾರ ದಿಢೀರ್‌ ದಾಳಿ ನಡೆಸಿದೆ.

ಲೋಕಾಯುಕ್ತ ಅಧಿಕಾರಿಗಳ ವಿರುದ್ಧವೂ ಸ್ವಯಂಪ್ರೇರಿತ ಕೇಸ್‌: ಉಪ ಲೋಕಾಯುಕ್ತ ನ್ಯಾ. ಬಿ.ವೀರಪ್ಪ

Dec 04 2024, 12:32 AM IST
ಮಂಗಳೂರಿನಲ್ಲಿ ಕಳೆದ ಎರಡು ದಿನಗಳ ಕಾಲ ನಡೆದ ಅಹವಾಲು ಸ್ವೀಕಾರ ಮತ್ತು ಕುಂದುಕೊರತೆ ವಿಚಾರಣೆಯಲ್ಲಿ ಒಟ್ಟು 193 ದೂರು ಸ್ವೀಕರಿಸಲಾಗಿದ್ದು, 81 ಅರ್ಜಿಯನ್ನು ಇತ್ಯರ್ಥಪಡಿಸಲಾಗಿದೆ. ಇದು ಲೋಕಾಯುಕ್ತ ವಿಚಾರಣೆಯಲ್ಲಿ ಮೂರನೇ ದೊಡ್ಡ ವಿಲೇವಾರಿಯಾಗಿದೆ ಎಂದು ನ್ಯಾಯಮೂರ್ತಿ ಬಿ.ವೀರಪ್ಪ ಹೇಳಿದರು.

ನಿಡ್ಡೋಡಿ ಕಲ್ಲಿನ ಕೋರೆಗೆ ಉಪ ಲೋಕಾಯುಕ್ತ ದಿಢೀರ್‌ ಭೇಟಿ, ದಾಖಲೆ ಪರಿಶೀಲನೆಗೆ ಸೂಚನೆ

Dec 04 2024, 12:31 AM IST
ಮುಂಜಾನೆ ಸುರಿಯುತ್ತಿದ್ದ ಮಳೆಯ ನಡುವೆಯೇ ನಿಡ್ಡೋಡಿಯ ಬಡಗಮಿಜಾರು ಗ್ರಾಮದ ವಿವಿಧೆಡೆ ಪಟ್ಟಾ ಜಮೀನಿನಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೆಂಪು ಕಲ್ಲು ಕೋರೆಗಳಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ ನೀಡಿತು.

ಬಾಣಂತಿಯರ ಸಾವು ಪ್ರಕರಣ : ಲೋಕಾಯುಕ್ತ ತನಿಖೆಗೆ ಪ್ರತಿಪಕ್ಷದ ನಾಯಕ ಆರ್‌. ಅಶೋಕ್ ಆಗ್ರಹ

Dec 02 2024, 01:20 AM IST

ಕಳಪೆ ಗುಣಮಟ್ಟದ ಔಷಧ ಬಳಕೆಯಿಂದಾಗಿಯೇ ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಸಂಭವಿಸಿದ್ದು, ಈ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಬೇಕು. ಮೃತ ಬಾಣಂತಿಯರ ಕುಟುಂಬಕ್ಕೆ ಸರ್ಕಾರ ₹25 ಲಕ್ಷ ಪರಿಹಾರ ನೀಡಬೇಕು ಎಂದು ಪ್ರತಿಪಕ್ಷದ ನಾಯಕ ಆರ್‌. ಅಶೋಕ್ ಆಗ್ರಹಿಸಿದ್ದಾರೆ.

ಪೆರೋಲ್ ಮೇಲೆ 93ರ ವೃದ್ಧೆಗೆ ಜೈಲಿನಿಂದ ಬಿಡುಗಡೆ ಭಾಗ್ಯ - ಉಪ ಲೋಕಾಯುಕ್ತ ವೀರಪ್ಪ ಸೂಚನೆ ಮೇರೆಗೆ ಕ್ರಮ

Dec 01 2024, 12:11 PM IST

  ಉಪ ಲೋಕಾಯುಕ್ತ ಬಿ.ವೀರಪ್ಪ ಅವರ ಸೂಚನೆಯ ಮೇರೆಗೆ ಜೈಲಿನಲ್ಲಿದ್ದ ಇಳಿ ವಯಸ್ಸಿನ ವೃದ್ಧೆಯನ್ನು ಮಾನವೀಯತೆ ಆಧಾರದಲ್ಲಿ ಪೆರೋಲ್ ಮೇಲೆ ಬಿಡುಗಡೆ ಮಾಡಲಾಗಿದೆ.

ಲೋಕಾಯುಕ್ತ ಕಾರ್ಯದ ಬಗ್ಗೆ ಮಾಹಿತಿ ನೀಡಿ

Nov 29 2024, 01:02 AM IST
ಜನರಿಗೆ ಮಾಧ್ಯಮಗಳಿಂದ ಮಾಹಿತಿ ದೊರೆತರೆ, ನಾಲ್ಕಾರು ಮಂದಿ ತಮ್ಮ ಬಳಿ ನೋವನ್ನು ಹೇಳಿಕೊಳ್ಳುತ್ತಾರೆ. ಅವರಲ್ಲಿ ಒಬ್ಬರಿಗಾದರೂ ನ್ಯಾಯ ಸಿಕ್ಕರೆ ಲೋಕಾಯುಕ್ತ ಇರುವುದಕ್ಕೂ ಸಾರ್ಥಕವಾಗುತ್ತದೆ. ಈ ಹಿನ್ನಲೆಯಲ್ಲಿ ಇಲಾಖೆಯ ಸಭೆ, ಕಾರ್ಯ ಚಟುವಟಿಕೆಗಳ ಕುರಿತು ಮಾಧ್ಯಮಗಳಿಗೆ ಸರಿಯಾಗಿ ಮಾಹಿತಿ ನೀಡಬೇಕು. ಇಲ್ಲದಿದ್ದಲ್ಲಿ ನಿರ್ದಾಕ್ಷಿಣ್ಯ ಕ್ರಮ ಅನುಸರಿಸಬೇಕಾಗುತ್ತದೆ ಎಂದು ಲೋಕಾಯುಕ್ತ ನಿರೀಕ್ಷಕ ವೀರಬಸಪ್ಪ ಎಲ್. ಕುಸಲಾಪುರ ಎಚ್ಚರಿಸಿದರು.

ಧಾರವಾಡದ ಥ್ಯಾಕರೆ ಸಮಾಧಿ ಪ್ರವಾಸಿ ತಾಣವಾಗಲಿ: ಉಪ ಲೋಕಾಯುಕ್ತ ನ್ಯಾಯಮೂರ್ತಿ

Nov 24 2024, 01:46 AM IST
ಶನಿವಾರದ ಅನಿರೀಕ್ಷಿತ ಭೇಟಿಯಲ್ಲಿ ಥ್ಯಾಕರೆ ಸಮಾಧಿ ಸ್ಥಳ, ಹೊಸಯಲ್ಲಾಪೂರ ಕಸ ಸಂಗ್ರಹಣಾ ಸ್ಥಳ, ವಸತಿ ನಿಲಯ ಹಾಗೂ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು. ಅಲ್ಲಿನ ಅವ್ಯವಸ್ಥೆ ಬಗ್ಗೆ ಸ್ಥಳೀಯ ಆಡಳಿತದ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ವಾಡಿ ಪುರಸಭೆ ಯೋಜನಾಧಿಕಾರಿಚಂದ್ರಕಾಂತ ಲೋಕಾಯುಕ್ತ ಬಲೆಗೆ

Nov 23 2024, 12:34 AM IST
ಪಿಎಂ ಸ್ವನಿಧಿ ಯೋಜನೆಯಲ್ಲಿ ಮಂಜೂರಾದ ಹಣ ಫಲಾನುಭವಿಗಳಿಗೆ ನೀಡಲು ಲಂಚ ಕೇಳಿ, ಅದನ್ನು ಫೋನ್‌ ಪೇ ಮೂಲಕವಾಗಿ ಪಡೆಯುವಾಗ ವಾಡಿ ಪುರಸಭೆ ಯೋಜನಾಧಿಕಾರಿ ಚಂದ್ರಕಾಂತ ಪಾಟೀಲ್‌ ಲೋಕಾ ಬಲೆಗೆ ಬಿದ್ದಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 19
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved