• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಕ್ಫ್‌ ವಿರುದ್ಧ ನಾಳೆ ಕೋಲಾರ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Nov 21 2024, 01:03 AM IST
ಪ್ರಧಾನಿ ಮನಮೋಹನ್‌ಸಿಂಗ್‌ರ ಅವಧಿಯಲ್ಲಿ ವಕ್ಫ್ ಬೋರ್ಡ್‌ನನ್ನು ಸ್ಥಾಪನೆ ಮಾಡಿದ್ದು, ಇಂದು ರೈತ, ದಲಿತರ, ಬಡವರ, ಸರ್ಕಾರಿ ಶಾಲೆ, ಮಠಮಾನ್ಯಗಳ ಆಸ್ತಿ ಕಬಳಿಸುತ್ತಿದೆ ಎಂದು ಮುನಿಸ್ವಾಮಿ ಆರೋಪಿಸಿದ್ದಾರೆ.

ವಕ್ಫ್‌ ಸಮಸ್ಯೆ ಪರಿಹಾರಕ್ಕೆ ನಾಳೆ ಹೋರಾಟ

Nov 21 2024, 01:02 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ ವಕ್ಫ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ನ.22 ರಂದು ನವನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಹೇಳಿದರು. ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೋಷಣೆಗೆ ಒಳಗಾದ ಸಾರ್ವಜನಿಕರು, ರೈತರು, ಮಠಮಂದಿರಗಳು, ಶಾಲೆಗಳು ಹಾಗೂ ಸಾರ್ವಜನಿಕ ಆಸ್ತಿಗಳ ಕುರಿತು ಅಂದು ಬೆಳಗ್ಗೆಯಿಂದ ಸಂಜೆವರೆಗೆ ವೇದಿಕೆಗೆ ಬರಮಾಡಿಕೊಂಡು ಅಹವಾಲು ಸ್ವೀಕರಿಸಲಾಗುವುದು. ಜತೆಗೆ ಸಮಸ್ಯೆ ಗಂಭೀರತೆಯನ್ನು ಜಿಲ್ಲಾವಾರು ಪರಾಮರ್ಶೆ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.

ವಕ್ಫ್‌ ಆಸ್ತಿ ವಿವಾದ ವಿಚಾರವಾಗಿ ಕೈ ವಿರುದ್ಧ ಹೋರಾಟ : ಬಿಜೆಪಿ ಬಣ ರಾಜಕೀಯ ತೀವ್ರ

Nov 21 2024, 01:01 AM IST
ವಕ್ಫ್‌ ಆಸ್ತಿ ವಿವಾದ ವಿಚಾರವಾಗಿ ಹೋರಾಟ ನಡೆಸಲು ಮುಂದಾಗಿರುವ ಪ್ರತಿಪಕ್ಷ ಬಿಜೆಪಿಯಲ್ಲಿ ಬಣ ರಾಜಕೀಯ ತೀವ್ರಗೊಂಡಿದೆ.

ವಕ್ಫ್‌ ಬೋರ್ಡ್‌ ವಿರುದ್ಧ ಬಾರುಕೋಲು ಚಳವಳಿ

Nov 21 2024, 01:01 AM IST
ಕನ್ನಡಪ್ರಭ ವಾರ್ತೆ ಬೀಳಗಿ ರೈತರ ಜಮೀನನ್ನು ವಕ್ಫ್‌ ಬೋರ್ಡ್‌ ಆಕ್ರಮಿಸಿಕೊಂಡಿರುವುದನ್ನು ಖಂಡಿಸಿ ಭಾರತೀಯ ಕಿಸಾನ್ ಸಂಘದ ವತಿಯಿಂದ ಬುಧವಾರ ಅನಗವಾಡಿ ಗ್ರಾಮದಲ್ಲಿ ಬಾರುಕೋಲು ಚಳವಳಿ ನಡೆಸಿತು. ರೈತರ ವ್ಯವಹಾರಗಳಿಗೆ ವಕ್ಫ್‌ ನಡೆ ಅಡ್ಡಿಯಾಗಿದ್ದು, ಈ ಕೂಡಲೇ ಅದನ್ನು ಸರಿಪಡಿಸಲು ಮುಖ್ಯಮಂತ್ರಿಗಳು ಮುಂದಾಗಬೇಕು ಎಂದು ರೈತರು ಇದೆ ವೇಳೆ ಆಗ್ರಹಿಸಿದರು.

ವಕ್ಫ್‌ ವಿರುದ್ಧ ಇಂದು ಬಿಜೆಪಿ ಅಹೋರಾತ್ರಿ ಪ್ರತಿಭಟನೆ

Nov 21 2024, 01:00 AM IST
ವಕ್ಫ್‌ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಚಿಕ್ಕಮಗಳೂರಿನಲ್ಲಿ ನ.21 ರಂದು ಜಿಲ್ಲಾ ಬಿಜೆಪಿ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಎಂ.ಆರ್‌. ದೇವರಾಜ್‌ ಶೆಟ್ಟಿ ಹೇಳಿದ್ದಾರೆ.

ವಕ್ಫ್‌ ಆಸ್ತಿ ಒತ್ತುವರಿ ಬಗ್ಗೆ ಸಮಗ್ರ ತನಿಖೆಗೆ ಮುತಾಲಿಕ್‌, ಮಾಣಿಪ್ಪಾಡಿ ಆಗ್ರಹ

Nov 21 2024, 01:00 AM IST
ಇದೇ ಸಂದರ್ಭ ವಕ್ಫ್‌ ಸಂತ್ರಸ್ತರಿಗಾಗಿ ಶ್ರೀರಾಮಸೇನೆಯ ಸಹಾಯವಾಣಿ(9945288819) ಸಂಖ್ಯೆಯನ್ನು ಅನಾವರಣಗೊಳಿಸಲಾಯಿತು. ವಕ್ಫ್‌ ಬೋರ್ಡ್‌ನಿಂದ ಸಮಸ್ಯೆಗೆ ಒಳಗಾದ ರೈತರು ಹಾಗೂ ಬಡವರಿಗಾಗಿ ಈ ಸಹಾಯವಾಣಿ ತೆರೆಯಲಾಗಿದೆ.

ವಕ್ಫ್‌ ಗೆಜೆಟ್‌ ರದ್ದಿಗೆ ಆಗ್ರಹಿಸಿ ನಾಳೆ ಬಿಜೆಪಿ ಧರಣಿ

Nov 21 2024, 01:00 AM IST
ಕನ್ನಡಪ್ರಭ ವಾರ್ತೆ ವಿಜಯಪುರ: 1974ರ ವಕ್ಫ್‌ ಗೆಜೆಟ್ ರದ್ದುಗೊಳಿಸುವಂತೆ ಆಗ್ರಹಿಸಿ ನ.22ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿಯಿಂದ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್‌.ಎಸ್.ಪಾಟೀಲ ಕೂಚಬಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಕ್ಫ್‌ ಕಾಯ್ದೆ ತಿದ್ದುಪಡಿ ಹಿನ್ನೆಯಲ್ಲಿ ಭೂ ಕಬಳಿಕೆ

Nov 20 2024, 12:35 AM IST
ಕೇಂದ್ರ ಸರ್ಕಾರ ಸಮಿತಿ ರಚಿಸಿದಾಗಿನಿಂದಲೇ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ದೇವಸ್ಥಾನದ ಜಾಗ, ರೈತರ ಜಮೀನುಗಳನ್ನು ದುರುದ್ದೇಶದಿಂದ ಕಾನೂನು ಬಾಹಿರವಾಗಿ ವಕ್ಫ್ ಮೂಲಕ ಭೂಮಿ ಕಬಳಿಸಲಾಗುತ್ತಿದೆ. ಇದು ಬಿಜೆಪಿ ಸರ್ಕಾರವಿದ್ದಾಗ ಆಗಿರಲಿಲ್ಲ. ಕಳೆದ ಒಂದು ತಿಂಗಳಿಂದ ನಡೆಯುತ್ತಿದೆ.

ಚಿಕ್ಕಬಳ್ಳಾಪುರ : ಇಂದು ವಕ್ಫ್‌ ಭೂಮಿ ವಿವಾದ ವಿರುದ್ಧ ಪ್ರತಿಭಟನೆ - ಸಂಸದ ಡಾ.ಕೆ. ಸುಧಾಕರ್

Nov 19 2024, 12:49 AM IST

ರಾಜ್ಯ ಕಾಂಗ್ರೆಸ್ ಸರ್ಕಾರದ ವಕ್ಫ್ ಲ್ಯಾಂಡ್ ಜಿಹಾದ್ ವಿರುದ್ಧ ನಡೆಯುತ್ತಿರುವ ಹೋರಾಟದ ಭಾಗವಾಗಿ ನ. 19 ರ ಮಂಗಳವಾರ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ

ವಕ್ಫ್‌ ಆಸ್ತಿ ಗದ್ದಲಕ್ಕೂ ಹೆಂಡತಿ, ಮಗು, ಕಲಂದರ್‌ ಸಾಬರ ಬಿರ್ಯಾನಿಗೂ ಏನು ಸಂಬಂಧ?

Nov 18 2024, 12:04 PM IST

ಅಲ್ರೀ.. ಉಡುಪಿ ಹೋಟೆಲ್‌ನಲ್ಲಿ ಕಲಂದರಸಾಬರ ಬಿರಿಯಾನಿ ಸಿಗುತ್ತೇನ್ರೀ..? ಕಲಂದರಸಾಬರ ಹೋಟೆಲ್‌ಗೆ ಹೋಗಿ ಮಸಾಲೆ ದೋಸೆ ಕೇಳಿದರೆ ಸಿಗುತ್ತಾ?

  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 29
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved