ವಕ್ಫ್ ಮಂಡಳಿಯಿಂದ ಕೋಟ್ಯಂತರ ಸರ್ಕಾರಿ ಜಾಗ ತನ್ನದೆಂದು ಹೇಳಿಕೊಂಡಿದೆ: ಮಂಜುನಾಥ್
Nov 11 2024, 11:50 PM ISTಮಂಡ್ಯ ಜಿಲ್ಲಾದ್ಯಂತ ಶಾಲೆ, ದೇವಾಲಯ, ರೈತರ ಜಾಮೀನು, ಐತಿಹಾಸಕ ಸ್ಮಾರಕಗಳು ಸೇರಿದಂತೆ ಸರ್ಕಾರಿ ಜಾಗಗಳು, ಗುಂಡು ತೋಪು, ಮೈಷುಗರ್ ಟೌನ್ ಅಸ್ತಿ ಸೇರಿ ಸೇರಿ ಇತರ ಆಸ್ತಿಗಳ ಮೇಲೆ ವಕ್ಫ್ ತನ್ನ ವಕ್ರ ದೃಷ್ಟಿ ಬೀರಿದೆ. ವಕ್ಫ್ ಮಂಡಳಿ ನಗರದ ಒಳಗೆ ಹಾಗೂ ಸುತ್ತಮುತ್ತ ಕೋಟ್ಯಂತರ ರು. ಬೆಲೆಬಾಳುವ 96.280 ಚದರ ಅಡಿ ಸರ್ಕಾರಿ ಜಾಗವನ್ನು ತನ್ನದೆಂದು ಹೇಳಿಕೊಂಡಿದೆ.