600 ಕುಟುಂಬಗಳ ಸುಮಾರು ನೂರಾರು ಎಕರೆ ಪ್ರದೇಶದ ಮೇಲೆ ವಕ್ಫ್ ಮಂಡಳಿ ಹಕ್ಕು : ಕೇಂದ್ರ ಭರವಸೆ
Nov 11 2024, 11:48 PM ISTಕೇರಳದ ಎರ್ನಾಕುಲಂ ಜಿಲ್ಲೆಯ ಮುನಂಬಂ ಎಂಬಲ್ಲಿ ವಕ್ಫ್ ಮಂಡಳಿಯು ಸುಮಾರು 600 ಕುಟುಂಬಗಳ ಸುಮಾರು ನೂರಾರು ಎಕರೆ ಪ್ರದೇಶದ ಮೇಲೆ ಹಕ್ಕು ಸಾಧಿಸಿದ ಬಗ್ಗೆ ಕೇಂದ್ರ ಅಲ್ಪಸಂಖ್ಯಾತ ಖಾತೆ ಸಚಿವ ಕಿರಣ್ ರಿಜಿಜು ಪ್ರತಿಕ್ರಿಯಿಸಿದ್ದು, ಈ ವಿಷಯದಲ್ಲಿ ನ್ಯಾಯ ಕೊಡುವ ಭರವಸೆ ನೀಡಿದ್ದಾರೆ.