ಕುಶಾಲನಗರ: ವಕ್ಫ್ ಕಾಯ್ದೆ ರದ್ದು ಆಗ್ರಹಿಸಿ ಬಿಜೆಪಿ ಪ್ರತಿಭಟನೆ
Nov 07 2024, 11:48 PM ISTವಕ್ಫ್ ಬೋರ್ಡ್ ಕಾಯ್ದೆ ರದ್ದುಪಡಿಸುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು, ಮುಖಂಡರು ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ನೇತೃತ್ವದಲ್ಲಿ ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿದರು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.