ವಿಜಯಪುರದಲ್ಲಿ ಮುಂದುವರಿದ ವಕ್ಫ್ ಹಠಾವೋ ಧರಣಿ
Nov 06 2024, 11:51 PM ISTವಕ್ಫ್ ಕಾಯ್ದೆ ರದ್ದು ಮಾಡುವಂತೆ ಆಗ್ರಹಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ನೇತೃತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಸಂಸದರು, ಮಾಜಿ ಸಚಿವರು, ಶಾಸಕರು, ಸ್ವಾಮೀಜಿ ಸೇರಿ ಸಾವಿರಾರು ರೈತರು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.